Udayavni Special

ಬಾಬೂರಾವ್‌ ಚಿಂಚನಸೂರ್‌ ಇಂದು ಬಿಜೆಪಿಗೆ ಸೇರ್ಪಡೆ


Team Udayavani, Aug 29, 2018, 6:00 AM IST

ss-26.jpg

ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತ್ತೆ ಪಕ್ಷಾಂತರ ಪರ್ವ ಪ್ರಾರಂಭಗೊಂಡಿದೆ. ಕಾಂಗ್ರೆಸ್‌ನ ಮಾಜಿ ಸಚಿವ ಬಾಬೂರಾವ್‌ ಚಿಂಚನಸೂರ್‌ ಬುಧವಾರ ಬಿಜೆಪಿ ಸೇರಲಿದ್ದಾರೆ. 

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಪಡೆದು ಗುರುಮಿಟ್ಕಲ್‌ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಚಿಂಚನಸೂರ್‌ ಇದೀಗ ಬಿಜೆಪಿಯತ್ತ ಚಿತ್ತ ಹರಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ತನ್ನ ಪರ ಕೆಲಸ ಮಾಡಲಿಲ್ಲ ಎಂದು ಅಸಮಾಧಾನಗೊಂಡಿದ್ದ ಚಿಂಚನಸೂರ್‌ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿ ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದಟಛಿ ಸಮರ್ಥ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಿರುವ ಬಿಜೆಪಿ, ಆ ನಿಟ್ಟಿನಲ್ಲಿ ಅನ್ಯ ಪಕ್ಷಗಳಲ್ಲಿರುವ ಜಿಲ್ಲೆಯ ಪ್ರಭಾವಿ ನಾಯಕರನ್ನು ಸಂಪರ್ಕಿಸುತ್ತಿದೆ ಎಂದು ಹೇಳಲಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

HUNDI

ಗಂಗಾವತಿ: ಅಂಜನಾದ್ರಿ ಹುಂಡಿ ಹಣ ಎಣಿಕೆ; 10.24 ಲಕ್ಷ ಸಂಗ್ರಹ

manday

ಮಂಡ್ಯದಲ್ಲಿಂದು 195 ಜನರಿಗೆ ಕೋವಿಡ್ ದೃಢ; 314 ಮಂದಿ ಗುಣಮುಖ, 1 ಸಾವು

KG-Halli-DJ-Halli

ಬೆಂಗಳೂರು ಗಲಭೆಯ ಪ್ರಮುಖ ಸೂತ್ರಧಾರಿ ಸಾದಿಕ್ ಆಲಿಯನ್ನು ಬಂಧಿಸಿದ NIA

crime

ಚಿಕ್ಕಮಗಳೂರು: ವೃದ್ಧೆಯನ್ನು ಹತ್ಯೆ ಮಾಡಿ ಚಿನ್ನದ ಸರ ದೋಚಿದ ದುಷ್ಕರ್ಮಿಗಳು

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೂವರ ಸಾವು! 52 ಹೊಸ ಪ್ರಕರಣ

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೂವರ ಸಾವು! 52 ಹೊಸ ಪ್ರಕರಣ

Rcb

ವಿರಾಟ್ VS ರಾಹುಲ್: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ RCB

ಸೌದಿಯಲ್ಲಿ ಸಿಲುಕಿದ್ದ 32 ಕನ್ನಡಿಗರು ವಾಪಸ್! ಕುಶಲತೆ ಆಧಾರದ ಮೇಲೆ ಉದ್ಯೋಗ: ಡಿಸಿಎಂ ಭರವಸೆ

ಸೌದಿಯಲ್ಲಿ ಸಿಲುಕಿದ್ದ 32 ಕನ್ನಡಿಗರು ವಾಪಸ್! ಕುಶಲತೆ ಆಧಾರದ ಮೇಲೆ ಉದ್ಯೋಗ: ಡಿಸಿಎಂ ಭರವಸೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HUNDI

ಗಂಗಾವತಿ: ಅಂಜನಾದ್ರಿ ಹುಂಡಿ ಹಣ ಎಣಿಕೆ; 10.24 ಲಕ್ಷ ಸಂಗ್ರಹ

KG-Halli-DJ-Halli

ಬೆಂಗಳೂರು ಗಲಭೆಯ ಪ್ರಮುಖ ಸೂತ್ರಧಾರಿ ಸಾದಿಕ್ ಆಲಿಯನ್ನು ಬಂಧಿಸಿದ NIA

crime

ಚಿಕ್ಕಮಗಳೂರು: ವೃದ್ಧೆಯನ್ನು ಹತ್ಯೆ ಮಾಡಿ ಚಿನ್ನದ ಸರ ದೋಚಿದ ದುಷ್ಕರ್ಮಿಗಳು

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೂವರ ಸಾವು! 52 ಹೊಸ ಪ್ರಕರಣ

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೂವರ ಸಾವು! 52 ಹೊಸ ಪ್ರಕರಣ

ಸೌದಿಯಲ್ಲಿ ಸಿಲುಕಿದ್ದ 32 ಕನ್ನಡಿಗರು ವಾಪಸ್! ಕುಶಲತೆ ಆಧಾರದ ಮೇಲೆ ಉದ್ಯೋಗ: ಡಿಸಿಎಂ ಭರವಸೆ

ಸೌದಿಯಲ್ಲಿ ಸಿಲುಕಿದ್ದ 32 ಕನ್ನಡಿಗರು ವಾಪಸ್! ಕುಶಲತೆ ಆಧಾರದ ಮೇಲೆ ಉದ್ಯೋಗ: ಡಿಸಿಎಂ ಭರವಸೆ

MUST WATCH

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani



ಹೊಸ ಸೇರ್ಪಡೆ

HUNDI

ಗಂಗಾವತಿ: ಅಂಜನಾದ್ರಿ ಹುಂಡಿ ಹಣ ಎಣಿಕೆ; 10.24 ಲಕ್ಷ ಸಂಗ್ರಹ

ಎಸ್‌ಸಿಪಿ-ಟಿಎಸ್‌ಪಿ ಗುರಿ ಸಾಧನೆಗೆ ಸೂಚನೆ

ಎಸ್‌ಸಿಪಿ-ಟಿಎಸ್‌ಪಿ ಗುರಿ ಸಾಧನೆಗೆ ಸೂಚನೆ

ಆರೋಗ್ಯ ಇಲಾಖೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ

ಆರೋಗ್ಯ ಇಲಾಖೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ

manday

ಮಂಡ್ಯದಲ್ಲಿಂದು 195 ಜನರಿಗೆ ಕೋವಿಡ್ ದೃಢ; 314 ಮಂದಿ ಗುಣಮುಖ, 1 ಸಾವು

KG-Halli-DJ-Halli

ಬೆಂಗಳೂರು ಗಲಭೆಯ ಪ್ರಮುಖ ಸೂತ್ರಧಾರಿ ಸಾದಿಕ್ ಆಲಿಯನ್ನು ಬಂಧಿಸಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.