ಬಾಗಲಕೋಟೆ: ಪಿಯುಸಿ ಪರೀಕ್ಷೆಯಲ್ಲಿ ಫೇಲ್; ಬಾವಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

Team Udayavani, Jun 18, 2022, 8:07 PM IST

tdy-16

ಬೀಳಗಿ (ಬಾಗಲಕೋಟೆ) : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿನಿಯೊಬ್ಬಳು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಡಹಳ್ಳಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಪೂಜಾ ರಾಚಪ್ಪ ಚಳಗೇರಿ-ಬಳಿಗಾರ (19) ಎಂದು ಗುರುತಿಸಲಾಗಿದೆ.  ಶನಿವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಫೇಲ್ ಆಗಿರುವ ವಿಷಯ ತಿಳಿಯುತ್ತಿದ್ದಂತೆ ಮನನೊಂದು ಯಡಹಳ್ಳಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ: ಶ್ರೀರಂಗಪಟ್ಟಣ: ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣ; ವಿದ್ಯಾರ್ಥಿನಿ ಆತ್ಮಹತ್ಯೆ

ಪೂಜಾ ರಾಚಪ್ಪ ಚಳಗೇರಿ ಮೂಲತಃ ಹುನಗುಂದ ತಾಲೂಕಿನ ಇಲಾಳ ಗ್ರಾಮದವಳಾಗಿದ್ದು, ಸದ್ಯ ಯಡಹಳ್ಳಿ ಗ್ರಾಮದಲ್ಲಿ ಅಜ್ಜನಾದ ಚಿನ್ನಪ್ಪ ಕಾಜಗಾರ ವಾಸಿಸುತ್ತಿದ್ದಳು. ಮಧ್ಯಾಹ್ನದ ಹೊತ್ತಿಗೆ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಗಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಂಜೆಯಾದರೂ ಪೂಜಾ ಮನೆಗೆ ಬಾರದ ಹಿನ್ನೆಲೆಯಲ್ಲಿ ಅಜ್ಜನ ಮನೆಯವರು ಹುಡಕಾಟ ನಡೆಸಿದ್ದು, ಗ್ರಾಮದ ಬಾವಿಯಲ್ಲಿ ಪೂಜಾಳ ಮೃತ ಶವ ಪತ್ತೆಯಾಗಿದೆ. ಬೀಳಗಿಯ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಮೃತ ದೇಹ ಹೊರ ತಗೆಯಲು ನೆರವಾದರು.

ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.