ಮದ್ಯ ಮಾರಾಟ ನಿಷೇಧ ಎಲ್ಲಿಯವರೆಗೆ? ಅಬಕಾರಿ ಆಯುಕ್ತರ ಆದೇಶದಲ್ಲೇನಿದೆ?
Team Udayavani, Apr 19, 2020, 3:09 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಕಾರಣದಿಂದ ಲಾಕ್ ಡೌನ್ ಅನ್ನು ಮೇ.3ರ ವರೆಗೆ ಮುಂದೂಡಿಕೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಮೇ.3ರ ವರೆಗೆ ಮುಂದುವರಿಸಿ ಆದೇಶಿಸಲಾಗಿದೆ.
ಈ ಹಿಂದೆ ಎಪ್ರಿಲ್ 20ವರೆಗೆ ಎಲ್ಲಾ ಮದ್ಯ ಮಾರಾಟ ಸನ್ನದುಗಳನ್ನು ಮುಚ್ಚಲು ಆದೇಶಿಸಲಾಗಿತ್ತು. ಈಗ ಲಾಕ್ ಡೌನ್ ಮುಂದುವರಿಕೆಯಾದ ಕಾರಣ ಮದ್ಯ ಮಾರಾಟವನ್ನು ಮೇ.3ರ ವರೆಗೆ ನಿಷೇಧಿಸಿ ಅಬಕಾರಿ ಆಯುಕ್ತರು ಆದೇಶ ನೀಡಿದ್ದಾರೆ.
ರಾಜ್ಯದಲ್ಲಿ ಇಂದು ನಾಲ್ಕು ಹೊಸ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ 388 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದಲ್ಲಿ ಇದುವರೆಗೆ 106 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೀದರ್ ನ ಏಳು ಜನರ ದುರ್ಮರಣ
ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ನಾಯಕರ ಭೇಟಿಯಾದ ಜೆಡಿಎಸ್ ನ ಕುಪೇಂದ್ರ ರೆಡ್ಡಿ
ದಲಿತ ಸಿಎಂ ವಿಚಾರ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಅವಕಾಶವಿದೆ ಎಂದ ಪರಮೇಶ್ವರ್
ಇಂದು ಸಂಜೆಯೊಳಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಅಂತಿಮ: ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಜಿ.ಟಿ ದೇವೇಗೌಡ