ಬೆಂಗಳೂರು:ಆಸ್ಪತ್ರೆ, ಫಾರ್ಮಾಗಳು ಸೇರಿ 28 ಕಡೆ ಐಟಿ ದಾಳಿ
Team Udayavani, Nov 29, 2017, 12:19 PM IST
ಬೆಂಗಳೂರು: ಐಟಿ ಅಧಿಕಾರಿಗಳು ನಗರದಲ್ಲಿ ವೈದ್ಯಕೀಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದು, ಬುಧವಾರ ಏಕಕಾಲದಲ್ಲಿ ಆಸ್ಪತ್ರೆ ಸೇರಿ 28 ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನೂರಕ್ಕು ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ ತಂಡದಲ್ಲಿದ್ದಾರೆ ಎಂದು ವರದಿಯಾಗಿದ್ದು, ಮುಖ್ಯವಾಗಿ ಶಿವಾನಂದ ವೃತ್ತದಲ್ಲಿರುವ ಸ್ತ್ರೀ ರೋಗತಜ್ಞೆ ಕಾಮಿನಿ ರಾವ್ ಅವರಿಗೆ ಸೇರಿರುವ ಮಿಲನ್ ಆಸ್ಪತ್ರೆ , ಮತ್ತು ಚಿಕ್ಕಪೇಟೆ, ಕಾಟನ್ ಪೇಟೆಗಳಲ್ಲಿರುವ ಮೆಡಿಸಿನ್ ಡಿಸ್ಟ್ರಿಬ್ಯೂಟರ್ಸ್ ಕಂಪೆನಿಗಳ ಮೇಲೆ ಅಧಿಕಾರಿಗಳು ತಂಡೋಪತಂಡವಾಗಿ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.
ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ