3 ಕಡೆ ಭೂಕುಸಿತ; ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ
Team Udayavani, Jun 11, 2018, 12:23 PM IST
ಹಾಸನ: ಭಾರೀ ಮಳೆಯಿಂದಾಗಿ ಹಾಸನ ಮಂಗಳೂರು ನಡುವೆ ಮೂರು ಕಡೆ ಭೂ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ರೈಲು ಹಾಸನದಲ್ಲೇ ನಿಲ್ಲಿಸಲಾಗಿದ್ದು, ಪ್ರಯಾಣಿಕರಿಗೆ ಟಿಕೆಟ್ ಹಣ ಮರುಪಾವತಿ ಮಾಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಭಾರೀ ಮಳೆಯಿಂದಾಗಿ ಎಡಕುಮೇರಿ ಮೈಲು 218 ಸೇರಿದಂತೆ ಮೂರು ಸ್ಥಳಗಳಲ್ಲಿ ಭೂ ಕುಸಿತ ಸಂಭವಿಸಿದೆ. ಇದನ್ನು ತೆರವುಗೊಳಿಸಿದ ಬಳಿಕ ಮತ್ತೆ ರೈಲು ಸಂಚಾರ ಆರಂಭವಾಗಲಿದೆ ಎಂದು ಮೂಲಗಳು ಹೇಳಿವೆ.
ರೈಲು ಸಂಚಾರ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಹಾಸನದಿಂದ ಮತ್ತೆ ಬಸ್ ಮೂಲಕ ಮಂಗಳೂರಿಗೆ ಆಗಮಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!