ನನ್ನ ಅಕೌಂಟ್‌ ಬ್ಲಾಕ್‌ ಆಗಿಲ್ಲ: ಡಿಕೆಶಿ


Team Udayavani, Aug 11, 2017, 12:49 PM IST

DKS.jpg

ಬೆಂಗಳೂರು: ನನ್ನ ಬ್ಯಾಂಕ್‌ ಅಕೌಂಟ್‌ಗಳನ್ನು ಬ್ಲಾಕ್‌ ಮಾಡಿದ್ದಾರೆ ಎನ್ನುವುದು ಸತ್ಯಕ್ಕೆ ದೂರ. ಯಾವ ಬ್ಯಾಂಕ್‌ ಖಾತೆಯನ್ನೂ ಬ್ಲಾಕ್‌ ಮಾಡಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಸಂಸ್ಥೆಗಳಲ್ಲಿ ಬೇರೆ ಬೇರೆ ಖಾತೆಗಳಿವೆ. ಯಾವ ಖಾತೆಯನ್ನೂ ತಡೆ ಹಿಡಿದಿಲ್ಲ. ಬೇರೆಯವರ ಖಾತೆಗಳನ್ನು ತಡೆ ಹಿಡಿದಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಇದೇ ವೇಳೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ “ಆದಿಚುಂಚನಗಿರಿ ಮಠ ರಾಜಕೀಯೇತರವಾಗಿದೆ. ಯಾರು ಬೇಕಾದರೂ ಮಠಕ್ಕೆ ಭೇಟಿ ನೀಡಬಹುದು. ನಾನೂ ಸಿದ್ಧಗಂಗಾ ಹಾಗೂ ಸುತ್ತೂರು ಶ್ರೀಗಳನ್ನು ಭೇಟಿ ಮಾಡಲು ನಿರ್ಧರಿಸಿದ್ದೇನೆ. ಯಾರು ಯಾವ ಸ್ವಾಮೀಜಿಯನ್ನಾದರೂ ಭೇಟಿ
ಮಾಡಬಹುದು’ ಎಂದು ತಿಳಿಸಿದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.