
ಟ್ವಿಟರ್ ಖಾತೆಗಳ ನಿರ್ಬಂಧ: ಹೈಕೋರ್ಟಲ್ಲಿ ಕೇಂದ್ರ ಸಮರ್ಥನೆ
Team Udayavani, Sep 3, 2022, 6:20 AM IST

ಬೆಂಗಳೂರು: ಕೆಲವು ಟ್ವೀಟರ್ ಖಾತೆಗಳನ್ನು ನಿರ್ಬಂಧಿ ಸುವ ಆದೇಶವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರಕಾರ, ರಾಷ್ಟ್ರೀಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಹಾಗೂ ಗುಂಪು ಘರ್ಷಣೆ, ಲಿಂಚಿಂಗ್‌ನಂತಹ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ಕೆಲವು ಖಾತೆಗಳನ್ನು ನಿರ್ಬಂಧಿಸುವಂತೆ ಟ್ವಿಟರ್ ಸಂಸ್ಥೆಗೆ ಆದೇಶಿಸಲಾಗಿದೆ ಎಂದು ಹೈಕೋರ್ಟ್‌ಗೆ ತಿಳಿಸಿದೆ.
ಹೊಸ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳ ಅಡಿಯಲ್ಲಿ ವ್ಯಕ್ತಿಗತವಾಗಿ ಹಲವು ಖಾತೆಗಳನ್ನು ನಿಷೇಧಿಸುವಂತೆ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿರುವ ಆದೇಶಗಳನ್ನು ಪ್ರಶ್ನಿಸಿ “ಟ್ವಿಟರ್ ಇನ್‌ಕಾರ್ಪೊರೇಟೆಡ್’ ಸಲ್ಲಿಸಿರುವ ತಕರಾರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿರುವ ಕೇಂದ್ರ ಸರಕಾರ, ಖಾತೆಯನ್ನು ನಿರ್ಬಂಧಿಸುವ ಕುರಿತ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
