ಲಿಂಗಾಯತ ನಾಯಕತ್ವದ ಟೆಂಡರ್ ಕೊಟ್ಟಿಲ್ಲ: ಯತ್ನಾಳ್
Team Udayavani, Mar 31, 2022, 9:30 PM IST
ಬೆಂಗಳೂರು: ಲಿಂಗಾಯತ ಲೀಡರ್ ಆಗಲು ನೈತಿಕತೆ ಇರಬೇಕು. ಲಿಂಗಾಯತ ನಾಯಕತ್ವ ವಹಿಸುವುದಕ್ಕೆ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳಿಗೆ ಟೆಂಡರ್ ಕೊಟ್ಟಿಲ್ಲ. ಆದರೆ, ಕೆಲವರು ಪಂಚಮಸಾಲಿಗಳಿಗೆ ಮೀಸಲಾತಿ ಕಲ್ಪಿಸುವುದನ್ನು ತಡೆದು ನಾಯಕರಾಗಲು ಹೊರಟಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಸಂಬಂಧಿಸಿದ ಹೋರಾಟವನ್ನು ಅರಮನೆ ಮೈದಾನದಲ್ಲಿ ಮಾಡಲು ನಿರ್ಧರಿಸಲಾಗಿತ್ತು. ಅದಕ್ಕೆ ಮೈಸೂರು ಮಹಾರಾಣಿಯವರು ಉಚಿತವಾಗಿ ಜಾಗ ನೀಡುವುದಾಗಿ ತಿಳಿಸಿದ್ದರು. ಅವರ ತಲೆಗೆ ಏನೇನೋ ತುಂಬಿ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ತಡೆ ನೀಡಿದರು. ಪೊಲೀಸರ ಅನುಮತಿ ಸಿಗದಂತೆ ಮಾಡಿದರು. ಹಾಗೆ ಮಾಡಿದ್ದು ಬಿ.ವೈ. ವಿಜಯೇಂದ್ರ ಎಂದು ನೇರವಾಗಿಯೇ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ