“ಭಾರತ್‌ ನೆಟ್‌ಗೆ ಕರ್ನಾಟಕ ಸೇರ್ಪಡೆ ಮಾಡಿ’: ಸಿಎಂ ಬೊಮ್ಮಾಯಿ ಕೇಂದ್ರ ಸರಕಾರಕ್ಕೆ ಮನವಿ

Team Udayavani, Sep 8, 2021, 7:00 AM IST

“ಭಾರತ್‌ ನೆಟ್‌ಗೆ ಕರ್ನಾಟಕ ಸೇರ್ಪಡೆ ಮಾಡಿ’: ಸಿಎಂ ಬೊಮ್ಮಾಯಿ ಕೇಂದ್ರ ಸರಕಾರಕ್ಕೆ ಮನವಿ

ಬೆಂಗಳೂರು: ಗ್ರಾಮೀಣ ಪ್ರದೇಶಕ್ಕೆ ಅಂತರ್ಜಾಲ ಸೌಲಭ್ಯ ಕಲ್ಪಿಸುವ ದೇಶದ ಮಹತ್ವದ ಭಾರತ್‌ ನೆಟ್‌ ಯೋಜನೆಗೆ ಕರ್ನಾಟಕ ರಾಜ್ಯವನ್ನು ಸೇರ್ಪಡೆ ಮಾಡುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರಕ್ಕೆ ಮನವಿ ಮಾಡಿದರು.

ಮಂಗಳವಾರ ದಿಲ್ಲಿಯಲ್ಲಿ ಕೇಂದ್ರ ರೈಲ್ವೇ ಮತ್ತು ದೂರಸಂಪರ್ಕ ಖಾತೆಸಚಿವ ಅಶ್ವಿ‌ನಿ ವೈಷ್ಣವ್‌ ಅವರನ್ನು ಭೇಟಿಯಾದ ಅನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈ ಭೇಟಿ ವೇಳೆ ಹಲವಾರು ವಿಷಯಗಳನ್ನು ಚರ್ಚಿಸಲಾಗಿದೆ. ಕರ್ನಾಟಕ ರಾಜ್ಯ ಆಪ್ಟಿಕಲ್‌ ಫೈಬರ್‌ ನೆಟ್‌ವರ್ಕಿಂಗ್‌ ಬಹಳ ಸೀಮಿತವಾಗಿದ್ದು, ಭಾರತ್‌ ನೆಟ್‌ಗೆ ಕರ್ನಾಟಕವನ್ನು ಸೇರ್ಪಡೆ ಮಾಡಬೇಕು. 4,300 ಕೋ. ರೂ.ಗಳಲ್ಲಿ ರಾಜ್ಯದಲ್ಲಿ ಸಂಪೂರ್ಣ ನೆಟ್‌ ವರ್ಕಿಂಗ್‌ ಸಾಧ್ಯವಾಗು ತ್ತದೆ. ಇದರಿಂದ ರಾಜ್ಯದಲ್ಲಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಆಡಳಿತ, ವ್ಯಾಪಾರ ವಹಿವಾಟು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗ ಲಿದೆ ಎಂದು ಮನವಿ ಮಾಡಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿ

ಸಿದ್ದು, ಅನುದಾನದ ಲಭ್ಯತೆ ಆಧಾರದಲ್ಲಿ ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿರುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.

ರೈಲ್ವೇ ಯೋಜನೆಗಳಿಗೆ ಆದ್ಯತೆ :

ಕರ್ನಾಟಕದಲ್ಲಿ ರೈಲ್ವೇ ಅಭಿವೃದ್ಧಿ ಯೋಜನೆಗಳು, ಅದರಲ್ಲೂ ಪ್ರಮುಖವಾಗಿ ಈಗಾಗಲೇ ಪ್ರಾರಂಭ ಮಾಡಿರುವ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯ ಗತಗೊಳಿಸುವ ಬಗ್ಗೆ ಚರ್ಚಿಸಲಾಗಿದೆ.  ವಿಶೇಷವಾಗಿ ಕಲಬುರಗಿಯಲ್ಲಿ ರೈಲ್ವೇ ಡಿವಿಜನ್‌ ಸ್ಥಾಪಿಸುವ ಬೇಡಿಕೆ ಇದೆ. ಹುಬ್ಬಳ್ಳಿ-ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದೆ. ಪ್ರಕರಣ ಹೈಕೋರ್ಟಿನಲ್ಲಿದೆ. ಆದಷ್ಟು ಬೇಗ ಆ ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನಿಸಿ ಕಾಮಗಾರಿ ಪ್ರಾರಂಭಿಸಲಾಗುವುದು  ಎಂದು ಬೊಮ್ಮಾಯಿ ಅವರು ಹೇಳಿದರು.

ಟಾಪ್ ನ್ಯೂಸ್

1death

7 ವರ್ಷ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದಿದ್ದ ಮಹಿಳೆ ಸಾವು

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

thumb 3

ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

thumb 1

ಪಠ್ಯಕ್ರಮ ವಿವಾದ: ಎಡಪಂಥೀಯರ ಆಕ್ಷೇಪಕ್ಕೆ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಟೀಕೆ

ಎಚ್‌ ಎಚ್‌.ಡಿ. ದೇವೇಗೌಡ ಭೇಟಿಯಾದ ತೆಲಂಗಾಣ ಸಿಎಂ ಕೆಸಿಆರ್‌

ಎಚ್‌.ಡಿ. ದೇವೇಗೌಡ ಭೇಟಿಯಾದ ತೆಲಂಗಾಣ ಸಿಎಂ ಕೆಸಿಆರ್‌

ಸೀಬರ್ಡ್‌ ನೌಕಾನೆಲೆಗೆ ರಾಜನಾಥ್‌ ಸಿಂಗ್‌ ಭೇಟಿ

ಸೀಬರ್ಡ್‌ ನೌಕಾನೆಲೆಗೆ ರಾಜನಾಥ್‌ ಸಿಂಗ್‌ ಭೇಟಿ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

cashew-nut

ಗೇರು ಪ್ರಪಂಚದ ಸಮಗ್ರತೆ ತೆರೆದಿಡುವ ಮ್ಯೂಸಿಯಂ

1death

7 ವರ್ಷ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದಿದ್ದ ಮಹಿಳೆ ಸಾವು

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

1

ಚಿಕನ್‌ ಅಂಗಡಿ ತ್ಯಾಜ್ಯಕ್ಕೆ ಸಾಕುಪ್ರಾಣಿ ಆಹಾರ ರೂಪ

asadde

ಸರಕಾರಿ ಆಸ್ಪತ್ರೆ ಸಿಬಂದಿ ಅಸಡ್ಡೆ ವರ್ತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.