ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ನಿಧನಕ್ಕೆ ಗೃಹ ಸಚಿವ ಬೊಮ್ಮಾಯಿ ಸಂತಾಪ
Team Udayavani, May 26, 2021, 3:25 PM IST
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಎಚ್ ಎಸ್ ದೊರೆಸ್ವಾಮಿ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ನಾಡಿಗೆ ಎಚ್ಎಸ್ ದೊರೆಸ್ವಾಮಿ ಹಿರಿಯಣ್ಣನಂತೆ ಇದ್ದರು. ಅವರು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಪ್ರಮುಖರು. ತಮ್ಮ ಇಳಿವಯಸ್ಸಿನಲ್ಲಿಯೂ ತಮ್ಮ ಇಡೀ ಜೀವನವನ್ನು ಸಮಾಜಸೇವೆಗೆ ಅವರು ಮುಡಿಪಾಗಿಟ್ಟಿದ್ದರು. ಅವರ ನಿಧನದಿಂದ ಕನ್ನಡ ನಾಡು ಬಡವಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಡಿಸಿಎಂ ಗೋವಿಂದ ಕಾರಜೋಳ ಸಂತಾಪ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ