ಸಿಎಂ ಬಿಎಸ್ ವೈ ಭೇಟಿಯಾಗಿ ‘ಬೆಲ್ಲದ’ ವಿಚಾರ ತಿಳಿಸಿದ ಬೊಮ್ಮಾಯಿ: ಕಾವೇರಿಗೆ ಶಾಸಕರ ದೌಡು


Team Udayavani, Jun 16, 2021, 10:58 AM IST

ಸಿಎಂ ಬಿಎಸ್ ವೈ ಭೇಟಿಯಾಗಿ ‘ಬೆಲ್ಲದ್’ ವಿಚಾರ ತಿಳಿಸಿದ ಬೊಮ್ಮಾಯಿ: ಕಾವೇರಿಗೆ ಶಾಸಕರ ದೌಡು

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಭಾರೀ ಚಟುವಟಿಕೆಗಳು ನಡೆಯುತ್ತಿದೆ. ಸಿಎಂ ನಿವಾಸ ಕಾವೇರಿಗೆ ಶಾಸಕರು ದೌಡಾಯಿಸುತ್ತಿದ್ದು, ಕಾವೇರಿ ನಿವಾಸದಲ್ಲಿ ಚರ್ಚೆ ಕಾವೇರಿದೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ಶಾಸಕ ಅರವಿಂದ್ ಬೆಲ್ಲದ ವಿಚಾರವಾಗಿ ಮಾಹಿತಿ ನೀಡಿದ್ದಾರೆ. ಬೊಮ್ಮಾಯಿ ಅವರು ಮಂಗಳವಾರ ರಾತ್ರಿ ಅರವಿಂದ್ ಬೆಲ್ಲದ್ ಕರೆಸಿಕೊಂಡು, ದೆಹಲಿಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದಿದ್ದರು. ಈ ಮಾಹಿತಿಯನ್ನು ಸಿಎಂ ಗೆ ತಿಳಿಸಲು ಬೊಮ್ಮಾಯಿ ಇಂದು ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ.

ಇದನ್ನೂ ಓದಿ:“ಬ್ಯಾಂಕ್‌ ಖಾತೆ ಬ್ಲಾಕ್‌’ ಸಂದೇಶ: ಲಿಂಕ್‌ ಕಳುಹಿಸಿ ಒಟಿಪಿ ಪಡೆದು ಹಣ ದೋಚುವ ವಂಚಕರು!

ಸಚಿವರು ಶಾಸಕರ ದೌಡು: ಅರುಣ್ ಸಿಂಗ್ ಆಗಮನದ ಹಿನ್ನೆಲಯಲ್ಲಿ ಸಿಎಂ ನಿವಾಸಕ್ಕೆ ಸಚಿವರು, ಶಾಸಕರು ಭೇಟಿ ನೀಡುತ್ತಿದ್ದಾರೆ. ಶಾಸಕ ರಾಜುಗೌಡ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಶಾಸಕರು ಸಿಎಂ ಬಿಎಸ್ ವೈ ಅವರನ್ನು ಭೇಟಿ ಮಾಡಿದ್ದಾರೆ. ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚೌವ್ಹಾಣ,  ಸಿಸಿ ಪಾಟೀಲ್ ಕೂಡ ಆಗಮಿಸಿದ್ದಾರೆ. ಇವರೊಂದಿಗೆ ಮಹೇಶ್ ಕುಮಟಳ್ಳಿ, ರವಿ ಸುಬ್ರಹ್ಮಣ್ಯ ಕೂಡ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಸಿಎಂ ಜೊತೆ ಚರ್ಚೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.