ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ


Team Udayavani, Oct 20, 2021, 9:15 AM IST

gfjhgfds

ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ  ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರವೇ ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ  ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮೆರವಣಿಗೆಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು 23ರಂದು ಬೆಳಗಾವಿಗೆ ಬಂದು ಕಿತ್ತೂರು ಚೆನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದರು.

ಮುಂಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡುವ ವಿಷಯ ಪ್ರಸ್ತಾಪಿಸಿದ ಅವರು ಇದು  ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

4rambhat

ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್

3congress

ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ: ಭೀಮಣ್ಣ ನಾಯ್ಕ

Reno Quid

ರೆನೋ ಕ್ವಿಡ್‌ ಮಾಲೀಕರಿಗಾಗಿ ರೆನೋ ಕ್ವಿಡ್‌ ಮೈಲೇಜ್‌ ರ‍್ಯಾಲಿ

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

1brithis-road

ಶತಮಾನಗಳಷ್ಟು ಹಳೆಯ ಬ್ರಿಟಿಷ್ ರಸ್ತೆ ಬಂದ್ : ಸಾರ್ವಜನಿಕರಿಂದ  ವ್ಯಾಪಕ ಆಕ್ರೋಶ, ಪ್ರತಿಭಟನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kjjkjkhjh

ಕರಾವಳಿಯ ವಾಜಪೇಯಿ, ಬಿಜೆಪಿಯ ಭೀಷ್ಮ ರಾಮ ಭಟ್‌ ನಿಧನ : ಬೊಮ್ಮಾಯಿ ಸಂತಾಪ

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

6ambedkar

ಅಂಬೇಡ್ಕರ್‌ ಕಷ್ಟ-ನೋವು ಕಣ್ಣೀರಿನದ್ದು

5bjp

ಮತದಾರರ ಬೇಟೆಗೆ ಕೈ-ಕಮಲದ ಅಬ್ಬರ

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

high court

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ..!

4rambhat

ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.