ಅನಿವಾರ್ಯವಾಗಿ ಸಭಾಪತಿಯಾಗಿದ್ದೇನೆ


Team Udayavani, Jun 27, 2018, 6:00 AM IST

w-32.jpg

ಹಾವೇರಿ: “ನಾನು ಏನೋ ಆಗಬೇಕಿತ್ತು, ಆದರೆ, ಏನೋ ಆಗಿದ್ದೇನೆ. ಡಿ.ಎಚ್‌. ಶಂಕರಮೂರ್ತಿ ಅಧಿಕಾರಾವಧಿ ಮುಗಿದ ಕಾರಣ ಮೇಲ್ಮನೆಯಲ್ಲಿ ಹಿರಿಯರು ಹಂಗಾಮಿ ಸಭಾಪತಿಯಾಗುವುದು ಸಂಪ್ರದಾಯ. ಹಾಗಾಗಿ, ಈಗ ಹಂಗಾಮಿ ಸಭಾಪತಿಯಾಗಿದ್ದೇನೆ. ಮುಂದೆ ನಡೆಯುವ ಅಧಿವೇಶನದ ಸಮಯದಲ್ಲಿ ಏನಾಗುತ್ತದೆ ಎಂದು ನೋಡೋಣ’.

ಹೀಗೆಂದವರು ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ. ಮಂಗಳವಾರ ನಗರದಲ್ಲಿ ಮಾತನಾಡಿ, ಹೊರಟ್ಟಿ ಶಿಕ್ಷಣ
ಸಚಿವನಾಗಬೇಕೆಂಬ ಆಸೆ ಪಕ್ಷಾತೀತವಾಗಿ ವ್ಯಕ್ತವಾಗಿತ್ತು. ನನಗೂ ಶಿಕ್ಷಣ ಮಂತ್ರಿಯಾಗಿ ಶಿಕ್ಷಣದ ಕ್ಷೇತ್ರದ ಸಮಸ್ಯೆ ಬಗೆಹರಿಸುವ  
ಮೂಲಕ ಶಿಕ್ಷಕ ಮತದಾರರ ಋಣ ತೀರಿಸುವ ಇಚ್ಛೆ ಇತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಸಭಾಪತಿಯಾಗಿದ್ದೇನೆ. ಶಿಕ್ಷಕರು ಆತಂಕ ಪಡುವ ಅವಶ್ಯಕತೆಯಿಲ್ಲ. ಶಿಕ್ಷಣದಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಬಗೆಹರಿಸುವ
ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು. ಪುಸ್ತಕ ನೋಡಿ ಪರೀಕ್ಷೆ ಬರೆಯುವುದನ್ನು ಅನುಷ್ಠಾನ ಮಾಡುವ
ಪೂರ್ವದಲ್ಲಿ ಚರ್ಚೆಯ ಅಗತ್ಯವಿದೆ. ಶಿಕ್ಷಣ ಸಚಿವರು ತಮ್ಮ ಅಭಿಪ್ರಾಯ ಮಾತ್ರ ಹೇಳಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಶಿಕ್ಷಣ ತಜ್ಞರ ಚರ್ಚೆಯ ಮೂಲಕ ಸಾಧಕ-ಬಾಧಕ  ಗಳನ್ನು ಪರಿಗಣಿಸಿ ಈ ನಿಯಮ ಜಾರಿಗೊಳಿಸ  ಬೇಕಾಗಿದೆ ಎಂದು ಹೊರಟ್ಟಿ ಹೇಳಿದರು.

ಹೊಸ ಸರ್ಕಾರ ಬಂದಾಗ ಬಜೆಟ್‌ ಮಂಡಿಸುವುದು ಸಂಪ್ರದಾಯ. ಸಮ್ಮಿಶ್ರ ಸರ್ಕಾರ ಬಂದಾಗ ಎರಡೂ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಬಜೆಟ್‌ ಮಂಡಿಸ ಬೇಕಾಗುತ್ತದೆ. ಹೀಗಾಗಿ, ಬಜೆಟ್‌ ಮಂಡನೆಯಾಗಲಿದೆ.
ಬಸವರಾಜ ಹೊರಟ್ಟಿ, ವಿಧಾನ ಪರಿಷತ್‌ ನೂತನ ಹಂಗಾಮಿ ಸಭಾಪತಿ

ಟಾಪ್ ನ್ಯೂಸ್

president Kovind

ನ್ಯಾಯಾಧೀಶರ ಹೇಳಿಕೆಗಳಲ್ಲಿ ಅತ್ಯಂತ ವಿವೇಚನೆ ಅಗತ್ಯ: ರಾಷ್ಟ್ರಪತಿ ಕೋವಿಂದ್

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಪರ್ಸೆಂಟೇಜ್‌ ಆರೋಪ ಸದನ ಸಮಿತಿ ರಚನೆಗೆ ಡಿಕೆಶಿ ಆಗ್ರಹ

ಪರ್ಸೆಂಟೇಜ್‌ ಆರೋಪ ಸದನ ಸಮಿತಿ ರಚನೆಗೆ ಡಿಕೆಶಿ ಆಗ್ರಹ

ಮೊದಲನೇ ಸುತ್ತಿನ ಸಿಇಟಿ ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ

ಮೊದಲನೇ ಸುತ್ತಿನ ಸಿಇಟಿ ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

president Kovind

ನ್ಯಾಯಾಧೀಶರ ಹೇಳಿಕೆಗಳಲ್ಲಿ ಅತ್ಯಂತ ವಿವೇಚನೆ ಅಗತ್ಯ: ರಾಷ್ಟ್ರಪತಿ ಕೋವಿಂದ್

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.