Basavaraj Bommai; ಕಟುಸತ್ಯ ಹೇಳಲು ಇವತ್ತಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ

Team Udayavani, May 13, 2024, 12:51 AM IST

Bommai BJP

ಬೆಂಗಳೂರು: ಕಟುಸತ್ಯ ಹೇಳುವುದಕ್ಕೆ ಇವತ್ತಿನ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಸಹಿತ ಬಹುತೇಕರಿಗೆ ಸಾಧ್ಯವಿಲ್ಲ. ರಾಜಕಾರಣಿಗಳು ದೇವರ ಜಗಲಿಯಲ್ಲೇ ಆತ್ಮ ಸಾಕ್ಷಿಗೆ ಗಂಟುಹಾಕಿ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರವಿವಾರ ಗಾಂಧಿ ಭವನದಲ್ಲಿ ಬಸವ ವೇದಿಕೆ ಬೆಂಗಳೂರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಲೀಲಾದೇವಿ ಆರ್‌. ಪ್ರಸಾದ್‌ ಅವರಿಗೆ ಈ ಸಾಲಿನ “ಬಸವಶ್ರೀ’ ಮತ್ತು ರಾಯಚೂರಿನ ಪಂಡಿತ್‌ ಅಂಬಯ್ಯ ನುಲಿ ಅವರಿಗೆ “ವಚನ ಸಾಹಿತ್ಯ ಶ್ರೀ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಬಸವಣ್ಣ ಎಂದರೆ ಜೀವಾವೃತ, ಅಲ್ಪಾಯುಷಿ. ಕಲ್ಯಾಣ ಕ್ರಾಂತಿಯ ಬಳಿಕ ಬಹಳ ದಿನ ಅವರು ಬದುಕಲಿಲ್ಲ. ಅವರು ಮನಸು ಮಾಡಿದ್ದರೆ, ಕಲ್ಯಾಣದಲ್ಲಿ ಬಿಜ್ಜಳನ ಆಸ್ಥಾನದಲ್ಲಿ ಮುಖ್ಯಮಂತ್ರಿಯಾಗಿ ಇರಬಹುದಿತ್ತು. ಆದರೆ ಅವರು ತಾವು ನಂಬಿದ ತತ್ವಕ್ಕಾಗಿ ಜೀವನವನ್ನೇ ತ್ಯಾಗ ಮಾಡಿದರು ಎಂದರು.

ಈಗಿನ ಪರಿಸ್ಥಿತಿಯಲ್ಲಿ ಸತ್ಯವನ್ನು ಹೇಳಲು ಎಲ್ಲರೂ ಹಿಂಜರಿಯುತ್ತಾರೆ. ಬಸವಣ್ಣ ಕಾಯಕ ಮತ್ತು ದಾಸೋಹದ ಬಗ್ಗೆ ಹೇಳುತ್ತಾರೆ. ನಾವು ಕಾಯಕ ಬಿಟ್ಟು ದಾಸೋಹದ ಬಗ್ಗೆ ಮಾತನಾಡುತ್ತೇವೆ. ಉತ್ಪಾದನೆ ಇಲ್ಲದೆ ದಾಸೋಹ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಬಸವಣ್ಣ ಸತ್ತಿರಬಹುದು. ಆದರೆ ಇಂದಿಗೂ ಜೀವಂತವಾಗಿದ್ದಾರೆ. ಬಸವಣ್ಣನವರು ಮಾಡಿದ ಹೋರಾಟದ ಅಂಶಗಳು ಈಗಲೂ ಜೀವಂತ ಆಗಿವೆ ಎಂದು ಹೇಳಿದರು.

ಬಸವ ಸಮಿತಿ ಅಧ್ಯಕ್ಷ ಡಾ| ಸಿ.ಸೋಮಶೇಖರ್‌ ಮಾತನಾಡಿ, ಆರ್ಥಿಕ, ಸಾಮಾಜಿಕ ಅಸಮಾನತೆ ಸೇರಿದಂತೆ ಸಮಗ್ರ ಬದಲಾವಣೆಗೆ ಬಸವಣ್ಣ ಹೋರಾಟ ನಡೆಸಿದರು. ಅನುಭವ ಮಂಟಪದ ಮೂಲಕ ವಿಶ್ವಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪರಿಚಯಿಸಿದರು. ಸಮಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಸಿದೌœಷಧಿ ನೀಡಿದರು ಎಂದು ಸ್ಮರಿಸಿದರು.

ಈ ವೇಳೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಇಸ್ರೋ ಮಾಜಿ ಅಧ್ಯಕ್ಷ ಡಾ| ಎ.ಎಸ್‌.ಕಿರಣ್‌ಕುಮಾರ್‌, ನಿವೃತ್ತ ನ್ಯಾಯಮೂರ್ತಿ ರತ್ನಕಲಾ, ಬಸವ ವೇದಿಕೆ ಉಪಾಧ್ಯಕ್ಷ ಎಸ್‌. ಷಡಕ್ಷರಿ, ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಮುಂತಾದವರಿದ್ದರು.

ಸಿಎಂ ಆಗಿದ್ದಾಗ ಪಾರದರ್ಶಕ ಸಮಿತಿ ರಚಿಸಿದ್ದೆ
ಕೆಲವರು ನಮ್ಮ ಸರಕಾರದ ಮೇಲೆ 30 ಪರ್ಸೆಂಟ್‌, 40 ಪರ್ಸೆಂಟ್‌ ಆರೋಪ ಮಾಡಿದ್ದರು. ಅವರು ಈಗ ಎಲ್ಲಿದ್ದಾರೊ ಗೊತ್ತಿಲ್ಲ. ನಾನು ಈ ಬಗ್ಗೆ ಪಾರದರ್ಶಕತೆ ಕಾಪಾಡಲು ಯಾವುದೇ ಟೆಂಡರ್‌ ನೀಡುವ ಮೊದಲು ಹೈಕೋರ್ಟಿನ ನ್ಯಾ| ರತ್ನಕಲಾ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದೆ. ರತ್ನಕಲಾ ಅವರು ಪಾರದಶ‌ìಕವಾಗಿ ಪರಿಶೀಲನೆ ನಡೆಸುವುದರಿಂದ ರಾಜ್ಯಕ್ಕೆ ಸಾವಿರಾರು ಕೋಟಿ ರೂ ಉಳಿಸಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

ದೇವಾಲಯಗಳನ್ನು ಸ್ವಾಯತ್ತಗೊಳಿಸಿದರೆ ಸಮಾಜಮುಖಿ ಕಾರ್ಯ: ಪೇಜಾವರ ಶ್ರೀ

Pejavara Shree ದೇವಾಲಯಗಳನ್ನು ಸ್ವಾಯತ್ತಗೊಳಿಸಿದರೆ ಸಮಾಜಮುಖಿ ಕಾರ್ಯ

Vijayapura; ಸಚಿವ ಸ್ಥಾನ ಸಿಗದ ಬಗ್ಗೆ ಮಾತನಾಡಲ್ಲ: ಯೂಟರ್ನ್ ಹೊಡೆದ ಜಿಗಜಿಣಗಿ

Vijayapura; ಸಚಿವ ಸ್ಥಾನ ಸಿಗದ ಬಗ್ಗೆ ಮಾತನಾಡಲ್ಲ: ಯೂಟರ್ನ್ ಹೊಡೆದ ಜಿಗಜಿಣಗಿ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Udupi ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

Vijayapura; ಬಿಜೆಪಿ ನನ್ನ ಹಿರಿತನ, ಅನುಭವ ಬಳಸಿಕೊಳ್ಳಲಿಲ್ಲ: ಸಂಸದ ರಮೇಶ ಜಿಗಜಿಣಗಿ

Vijayapura; ಬಿಜೆಪಿ ನನ್ನ ಹಿರಿತನ, ಅನುಭವ ಬಳಸಿಕೊಳ್ಳಲಿಲ್ಲ: ಸಂಸದ ರಮೇಶ ಜಿಗಜಿಣಗಿ

4-panaji

Panaji: ಭಾರೀ ಗಾಳಿ-ಮಳೆ; ಸಾರ್ವಜನಿಕರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರಿ ಮಳೆಯಿಂದ ಆಲಮಟ್ಟಿ ಶಾಸ್ತ್ರೀ ಸಾಗರದ ಒಳಹರಿವು ಹೆಚ್ಚಳ: ಕೆಳಭಾಗದ ಜನರಿಗೆ ಎಚ್ಚರಿಕೆ

ಭಾರಿ ಮಳೆಯಿಂದ ಆಲಮಟ್ಟಿ ಶಾಸ್ತ್ರೀ ಸಾಗರದ ಒಳಹರಿವು ಹೆಚ್ಚಳ: ಕೆಳಭಾಗದ ಜನರಿಗೆ ಎಚ್ಚರಿಕೆ

Raichur: ವಾಲ್ಮೀಕಿ ಹಗರಣ… ಮಾಜಿ ಸಚಿವ ನಾಗೇಂದ್ರನ ಆಪ್ತನ ಅಕೌಂಟ್ ನಿಂದಲೇ ಹಣ ವರ್ಗಾವಣೆ

Raichur: ವಾಲ್ಮೀಕಿ ಹಗರಣ… ಮಾಜಿ ಸಚಿವ ನಾಗೇಂದ್ರನ ಆಪ್ತನ ಅಕೌಂಟ್ ನಿಂದಲೇ ಹಣ ವರ್ಗಾವಣೆ

14

Ankola: ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ; 7 ಮಂದಿ ದುರ್ಮರಣ – ಸಂಸದ ಕಾಗೇರಿ ಮಾಹಿತಿ

CC Camera ಕ್ಕೆ ಸ್ಪ್ರೇ ಮಾಡಿ ಜ್ಯುವೆಲ್ಲರಿ ಅಂಗಡಿಯಲ್ಲಿ ಲಕ್ಷಾಂತರ ಮೌಲ್ಯದ ಆಭರಣ ಕಳವು

CC Camera ಕ್ಕೆ ಸ್ಪ್ರೇ ಮಾಡಿ ಜ್ಯುವೆಲ್ಲರಿ ಅಂಗಡಿಯಲ್ಲಿ ಲಕ್ಷಾಂತರ ಮೌಲ್ಯದ ಆಭರಣ ಕಳವು

Honnavar: ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 69ರ ಮೇಲೆ ಗುಡ್ಡ ಕುಸಿತ.. ಸಂಚಾರ ಅಸ್ತವ್ಯಸ್ತ

Honnavar: ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 69ರ ಮೇಲೆ ಕುಸಿದ ಗುಡ್ಡ.. ಸಂಚಾರ ಅಸ್ತವ್ಯಸ್ತ

MUST WATCH

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

udayavani youtube

ವಿಷಪ್ರಾಶನ ತಡೆ: ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸುವುದು ಹೇಗೆ?

udayavani youtube

ಬೆಂಗಳೂರಿನಲ್ಲೊಂದು ಟ್ರಡಿಶನಲ್ ಮುಳಬಾಗಿಲು ದೋಸೆ

udayavani youtube

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾ*ಳಿ; ಗುಂಡಿನ ದಾಳಿ ಆಗಿದ್ದಾದ್ರು ಹೇಗೆ ?

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

ಹೊಸ ಸೇರ್ಪಡೆ

ದೇವಾಲಯಗಳನ್ನು ಸ್ವಾಯತ್ತಗೊಳಿಸಿದರೆ ಸಮಾಜಮುಖಿ ಕಾರ್ಯ: ಪೇಜಾವರ ಶ್ರೀ

Pejavara Shree ದೇವಾಲಯಗಳನ್ನು ಸ್ವಾಯತ್ತಗೊಳಿಸಿದರೆ ಸಮಾಜಮುಖಿ ಕಾರ್ಯ

Vijayapura; ಸಚಿವ ಸ್ಥಾನ ಸಿಗದ ಬಗ್ಗೆ ಮಾತನಾಡಲ್ಲ: ಯೂಟರ್ನ್ ಹೊಡೆದ ಜಿಗಜಿಣಗಿ

Vijayapura; ಸಚಿವ ಸ್ಥಾನ ಸಿಗದ ಬಗ್ಗೆ ಮಾತನಾಡಲ್ಲ: ಯೂಟರ್ನ್ ಹೊಡೆದ ಜಿಗಜಿಣಗಿ

6-thekkatte

Thekkatte:ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತ; ನೆರೆ ಪೀಡಿತ 8 ಕುಟುಂಬದ 25 ಮಂದಿಯ ಸ್ಥಳಾಂತರ

Heavy Rains: ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

Heavy Rains: ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.