ಸಿಎಂ ಭೇಟಿ ಮಾಡಿದ ಬಸವರಾಜ ಹೊರಟ್ಟಿ
Team Udayavani, Dec 12, 2019, 3:00 AM IST
ಬೆಂಗಳೂರು: ಮಾಜಿ ಸಚಿವ ಬಸವರಾಜ ಹೊರಟ್ಟಿಯವರು ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಯವರನ್ನು ಬಸವರಾಜ ಹೊರಟ್ಟಿ ವಿಶ್ರಾಂತಿ ಕೊಠಡಿಯಲ್ಲಿ ಭೇಟಿ ಮಾಡಿ, ಚರ್ಚಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಹೊರಟ್ಟಿ, ಶಿಕ್ಷಣ ಇಲಾಖೆಯ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಯವರ ಬಳಿ ಮಾತನಾಡಲು ಬಂದಿದ್ದೆ. ಭೇಟಿ ಸಂದರ್ಭದಲ್ಲಿ ರಾಜಕೀಯ ವಿಚಾರ ಚರ್ಚೆಯಾಗಿಲ್ಲ. ಶಿಕ್ಷಕರ ಸಮಸ್ಯೆ ಕುರಿತು ಕೆಲವೊಂದು ಆದೇಶ ಹೊರಡಿಸಬೇಕಾಗಿದೆ. ಹೀಗಾಗಿ, ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ