ಬಿಬಿಎಂಪಿಯ ಮೇಯರ್ ಆಪ್ತ ಸಹಾಯಕರಿಗೆ ಸೋಂಕು ದೃಢ: ಮೇಯರ್ ಸೇರಿದಂತೆ ಹಲವರಿಗೆ ಕ್ವಾರಂಟೈನ್
Team Udayavani, Jul 7, 2020, 5:34 PM IST
ಬೆಂಗಳೂರು: ಬಿಬಿಎಂಪಿ ಮೇಯರ್ ಎಂ.ಗೌತಮ ಕುಮಾರ್ ಅವರ ಆಪ್ತ ಸಹಾಯಕರೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಮೇಯರ್ ಸೇರಿದಂತೆ ಹಲವರು ಕ್ವಾರೆಂಟೈನ್ ಗೆ ಒಳಗಾಗಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಹಾಗೂ ಮೇಯರ್ ಅವರ ಆಪ್ತ ಸಹಾಯಕರೊಬ್ಬರಿಗೆ ಸೋಂಕು ದೃಢವಾಗಿದೆ. ಬಿಬಿಎಂಪಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯ 70 ಸದಸ್ಯರೊಂದಿಗೆ ಸೋಮವಾರ ಸಭೆ ನಡೆಸಲಾಗಿತ್ತು. ಸದ್ಯ ಇವರಿಗೆ ಸೋಂಕು ದೃಢವಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಬಿಬಿಎಂಪಿಯ ಕೇಂದ್ರ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಹಾಗೂ ಮೇಯರ್ ಅವರ ಆಪ್ತ ಸಹಾಯಕರೊಬ್ಬರಿಗೆ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ