ಮೇ 16 ಹಾಗೂ ಜೂನ್ನಿಂದ ಶೈಕ್ಷಣಿಕ ವರ್ಷಾರಂಭ: ಸಚಿವ ಬಿ.ಸಿ.ನಾಗೇಶ್
Team Udayavani, Apr 26, 2022, 10:30 PM IST
ಬೆಂಗಳೂರು: ಜೂನ್ ಅಥವಾ ಜುಲೈನಲ್ಲಿ ಕೊರೊನಾ ನಾಲ್ಕನೇ ಅಲೆ ಬರಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಆದರೂ ಪ್ರಸಕ್ತ ಶೈಕ್ಷಣಿಕ ವರ್ಷವು ನಿಗದಿತ ಸಮಯದಲ್ಲಿಯೇ ಅಂದರೆ ಮೇ 16 ಹಾಗೂ ಜೂನ್ನಿಂದಲೇ ಆರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಶೈಕ್ಷಣಿಕ ವರ್ಷ ಆರಂಭದ ವಿಚಾರದಲ್ಲಿ ಯಾವುದೇ ಬದಲಾವಣೆಗಳಿಲ್ಲ.
ಇದನ್ನೂ ಓದಿ:ಪಿಎಸ್ಐ ಅಕ್ರಮ ಆರೋಪಿ ದಿವ್ಯಾ ಜತೆ ಡಿಕೆಶಿ ಫೋಟೋ: ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಪೋಷಕರು ಮತ್ತು ವಿದ್ಯಾರ್ಥಿಗಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್