ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ : ಸಚಿವ ಬಿ.ಸಿ.ಪಾಟೀಲ್

Team Udayavani, May 18, 2022, 7:07 PM IST

ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ : ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಹೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು.ಅದರಂತೆ ಆರ್ಥಿಕ ಇಲಾಖೆ ಈಗ‌ ಒಪ್ಪಿಗೆ ಸೂಚಿಸಿದೆ.

300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು ( ವೃಂದ ಮತ್ತು ನೇಮಕಾತಿ ) ನಿಯಮಗಳು , 2021 ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ ಕೃಷಿ ಇಲಾಖೆ (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಜೋನ್ ಪುಕಾಶ್ ರೋಡ್ರಿಗಸ್ ಅವರು ಕೃಷಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿರುವುದಾಗಿ ಸಚಿವರು ಹೇಳಿದ್ದಾರೆ.

ಕೃಷಿ ಪದವೀಧರರು 85% ಉಳಿದ 15% ಪೋಸ್ಟ್‌ಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಹರಿರುತ್ತಾರೆ.

ಇದನ್ನೂ ಓದಿ : ಮಂಗಳೂರು: ಸ್ಯಾಕ್ಸೋಫೋನ್ ವಾದಕಿ ನೇಣು ಬಿಗಿದು ಆತ್ಮಹತ್ಯೆ; ಆರ್ಥಿಕ ಮುಗ್ಗಟ್ಟಿನ ಶಂಕೆ

ಟಾಪ್ ನ್ಯೂಸ್

1-wsaadsadd

Bantwal; ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ವೇಳೆ ಅಧಿಕಾರಿಗಳ ದಾಳಿ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Khandre

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ

jameer

HDK ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ: ಸಚಿವ ಜಮೀರ್ ಆಕ್ರೋಶ

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Exam 9, 11ನೇಗೂ ಬೋರ್ಡ್‌ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ

Exam 9, 11ನೇಗೂ ಬೋರ್ಡ್‌ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-wsaadsadd

Bantwal; ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ವೇಳೆ ಅಧಿಕಾರಿಗಳ ದಾಳಿ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-dasdsad

Bhatkal: ಸಚಿವ ಮಂಕಾಳ ವೈದ್ಯ ಅವರ ಕಾರ್ಯಾಲಯ ಆರಂಭ; ಜನಜಂಗುಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.