ಮುಖ್ಯ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್ ಆಗದಂತೆ ಎಚ್ಚರ
Team Udayavani, Feb 26, 2020, 3:03 AM IST
ಶ್ರೀರಂಗಪಟ್ಟಣ: ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಹಿರಂಗವಾಗದಂತೆ ಎಚ್ಚರ ವಹಿಸಲಾಗು.ವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ವಿಷಯ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದರು. ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆಗಳನ್ನು ಎಲ್ಲಾ ಶಾಲೆಗಳಿಗೆ ಕಳುಹಿಸಿಕೊಡಲಾಗಿದೆ.
ಅವು ಮುಖ್ಯ ಶಿಕ್ಷಕರ ಜವಾಬ್ದಾರಿಯಲ್ಲಿರುತ್ತವೆ. ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆ ಅಧಿಕಾರಿಗಳು ಪರೀಕ್ಷೆ ಸಿದ್ಧತಾ ಪತ್ರಿಕೆಗಳ ಬಗ್ಗೆ ಹೆಚ್ಚಿನ ಗಮನಹರಿಸುತ್ತಾರೆ ಎಂದೂ ಹೇಳಿದರು. ನಮ್ಮಲ್ಲಿ ಶಾಲೆಗಳ ಸಂಖ್ಯೆ ಹೆಚ್ಚಿರುವುದರಿಂದ ದೆಹಲಿ ಮಾದರಿಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವುದು ಕಷ್ಟ. ಆದರೆ ಎಲ್ಲಾ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಪ್ರಯತ್ನ ನಡೆದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್