Indian Youth Congress ನಿಂದ ಬೆಂಗಳೂರಿನಲ್ಲಿ“ಬೆಹತರ್‌ ಭಾರತ್‌ ಬುನಿಯಾದಿ” ಸಮಾವೇಶ

ಅತಿ ದೊಡ್ಡ ಯುವ ಸಮಾವೇಶ..

Team Udayavani, Jun 30, 2023, 5:02 PM IST

1-wqwewqe

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್‌ ನಿಂದ ಮುಂದಿನ ತಿಂಗಳು ನಡೆಯಲಿರುವ “ಬೆಹತರ್‌ ಭಾರತ್‌ ಬುನಿಯಾದಿ” ರಾಷ್ಟ್ರೀಯ ಕಾರ್ಯಕ್ರಮ ಉದ್ಘಾಟಿಸುವಂತೆ ಯುವ ಕಾಂಗ್ರೆಸ್‌ ನಿಯೋಗ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರಿಗೆ ಆಹ್ವಾನ ನೀಡಿದೆ.

ಏಐಸಿಸಿ ಜಂಟಿ ಕಾರ್ಯದರ್ಶಿ ಯುವ ಕಾಂಗ್ರೆಸನ ಉತ್ಸವಾರಿ ಕೃಷ್ಣ ಅಳವಾರು, ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ಏಐಸಿಸಿ ಸದಸ್ಯರಾದ ಎಂ.ಎಸ್.‌ ರಕ್ಷಾ ರಾಮಯ್ಯ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

“ಬೆಹತರ್‌ ಭಾರತ್‌ ಬುನಿಯಾದಿ” ಸಮಾವೇಶವನ್ನು ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಸುತ್ತಿದ್ದು, ಯುವ ಸಮೂಹದ ಮೂಲಕ ದೇಶದಲ್ಲಿ ಯುವ ಶಕ್ತಿಯನ್ನು ಸೂಕ್ತ ದಿಕ್ಕಿನತ್ತ ಕೊಂಡೊಯ್ಯುವ ಉದ್ದೇಶ ಹೊಂದಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಅತಿ ದೊಡ್ಡ ಯುವ ಸಮಾವೇಶ ಇದಾಗಿದ್ದು, ಮೂರು ದಿನಗಳ ಪಕ್ಷದ ಹಿರಿಯ ಮುಖಂಡರು, ತಜ್ಞರು ವಿವಿಧ ವಿಷಯಗಳ ಬಗ್ಗೆ ಯುವ ಸಮೂಹಕ್ಕೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ರಕ್ಷಾ ರಾಮಯ್ಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Prathap-Naik

ಕರಾವಳಿ ಸಂಪರ್ಕಿಸುವ ಘಾಟಿ ರಸ್ತೆಗಳ ಅಭಿವೃದ್ಧಿಗೆ ಸಭೆ: ಸಚಿವ ಸತೀಶ್‌

ನಮೋ 3.0.1 ಬಜೆಟ್‌ ಇಂದು; ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್‌ರಿಂದ ಬಜೆಟ್‌

Budget: ನಮೋ 3.0.1 ಬಜೆಟ್‌ ಇಂದು; ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್‌ರಿಂದ ಬಜೆಟ್‌

Sailor Missing; ಐಎನ್‌ಎಸ್‌ ಬ್ರಹ್ಮಪುತ್ರದಲ್ಲಿ ಬೆಂಕಿ ಅವಘಡ: ನಾವಿಕ ನಾಪತ್ತೆ!

Sailor Missing; ಐಎನ್‌ಎಸ್‌ ಬ್ರಹ್ಮಪುತ್ರದಲ್ಲಿ ಬೆಂಕಿ ಅವಘಡ: ನಾವಿಕ ನಾಪತ್ತೆ!

parils olympics

Olympics: ವಿದೇಶಿ ತಂಡಗಳಲ್ಲಿ ಭಾರತೀಯ ಮೂಲದ ಆ್ಯತ್ಲೀಟ್ಸ್‌ ವಿವರ ಇಲ್ಲಿದೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-soudha

BBMP ಇನ್ನು 5 ಪಾಲಿಕೆ; ಗ್ರೇಟರ್‌ ಬೆಂಗಳೂರು ಮಸೂದೆಗೆ ಸಂಪುಟ ಸಭೆ ಅಸ್ತು

Vidhana-parisaht

Valmiki Nigama Scam: ಗದ್ದಲದಲ್ಲೇ ಪರಿಷತ್‌ನಲ್ಲಿ ಸಿಎಂ ಉತ್ತರ

Parishath

Fake doctors: ನಕಲಿ ವೈದ್ಯರಿಗೆ 1 ಲಕ್ಷ ರೂ. ದಂಡ, 3 ವರ್ಷ ಜೈಲು!: ಸಚಿವ ದಿನೇಶ್‌

Madhu

Good News: ಪ್ರೌಢಶಾಲಾ ಸಹ ಶಿಕ್ಷಕರಿಗೆ ಮುಂಭಡ್ತಿ ಭಾಗ್ಯ

ED

CM, ನಾಗೇಂದ್ರ ಹೆಸರು ಹೇಳಲು ಒತ್ತಡ: ED ಅಧಿಕಾರಿಗಳ ವಿರುದ್ಧವೇ ಪ್ರಕರಣ!

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Prathap-Naik

ಕರಾವಳಿ ಸಂಪರ್ಕಿಸುವ ಘಾಟಿ ರಸ್ತೆಗಳ ಅಭಿವೃದ್ಧಿಗೆ ಸಭೆ: ಸಚಿವ ಸತೀಶ್‌

ನಮೋ 3.0.1 ಬಜೆಟ್‌ ಇಂದು; ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್‌ರಿಂದ ಬಜೆಟ್‌

Budget: ನಮೋ 3.0.1 ಬಜೆಟ್‌ ಇಂದು; ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್‌ರಿಂದ ಬಜೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.