Belgavi;ತಾಯಿಯ ಹಸಿವು.. ಮಗನ ಆತ್ಮಹತ್ಯೆ ಪ್ರಕರಣಕ್ಕೆ ರೋಚಕ ತಿರುವು: ಪೊಲೀಸರ ತನಿಖೆ

ತಾಯಿ, ಮಗನೆ ಅಲ್ಲ.. ಇಬ್ಬರೂ ಪಾನಮತ್ತರಾಗಿದ್ದರು... !!, ನೆರವಿಗೆ ಬಂದಿದ್ದ ಎನ್ ಜಿ ಓಗೆ ನೋಟಿಸ್

Team Udayavani, Feb 7, 2024, 6:01 PM IST

police crime

ಬೆಳಗಾವಿ: ಆಹಾರ ಸಿಗದೇ ಹಸಿವಿನಿಂದ ಬಳಲುತ್ತಿದ್ದ ತಾಯಿಯ ಪರದಾಟ ನೋಡದೇ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಪ್ರಕರಣಕ್ಕೆ ದೊಡ್ಡ ತಿರುವು ದೊರಕಿದ್ದು, ಪೊಲೀಸರ ತನಿಖೆ ವೇಳೆ ಇಬ್ಬರ ಸಂಬಂಧ ತಾಯಿ-ಮಗನದ್ದು ಅಲ್ಲ ಎಂದು ಬಹಿರಂಗವಾಗಿದೆ.

ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ್ ಅವರು ಪ್ರಕರಣಕ್ಕೆ ಸಂಬಂಧಿಸಿ ವಿವರಗಳನ್ನು ನೀಡಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಯುವಕ ಹಾಗೂ ಮಹಿಳೆ ತಾಯಿ ಮಗ ಅಲ್ಲ. ಹಸಿವಿನಿಂದ ಆತ್ಮಹತ್ಯೆ ಎಂಬುದು ಸುಳ್ಳು ಎಂದು ತನಿಖೆ ವೇಳೆ ಕಂಡು ಬಂದಿದೆ‌.ಮೃತನ ನಿಜವಾದ ತಂದೆ, ತಾಯಿಯನ್ನು ನಂದಗಡ ಪೊಲೀಸರು ಕರೆಸಿ ವಿಚಾರಣೆ ಮಾಡಿದ್ದು ಸತ್ಯಾಂಶ ಬಯಲಾಗಿದೆ.

ಮೃತ ಬಸವರಾಜ್, ಶಾಂತವ್ವಳೊಂದಿಗೆ ಕಳೆದ 14‌ವರ್ಷದಿಂದ ಜತೆಗಿದ್ದ. ಕೂಲಿ ಕೆಲಸಕ್ಕಾಗಿ ಗೋವಾ, ಬೆಂಗಳೂರು ಸೇರಿ ಅನೇಕ ಕಡೆ ಇಬ್ಬರೂ ಜತೆಯಲ್ಲಿ ಹೋಗುತ್ತಿದ್ದರು. ಗೋವಾದಿಂದ ವಾಪಸಾಗುವ ವೇಳೆ ಇಬ್ಬರು ಪಾನಮತ್ತರಾಗಿದ್ದರು.ವಾಂತಿ ಮಾಡಿಕೊಂಡ ಕಾರಣ ರೈಲಿನಿಂದ ಕೆಳಗೆ ಇಳಿಸಲಾಗಿತ್ತು. ಬಳಿಕ ಶಾಂತವ್ವಳನ್ನು ಅಳ್ನಾವರದಲ್ಲಿ ಬಿಟ್ಟು ಬಸವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಎನ್ ಜಿಓ ತನಿಖೆ ಪೂರ್ವಗೊಳ್ಳುವ ಮೊದಲೇ ತಾಯಿ, ಮಗ ಎಂಬ ನಿರ್ಧಾರಕ್ಕೆ ಬಂದಿದ್ದು, ಖಾನಾಪುರ ಮೂಲದ ಎನ್ ಜಿ ಓಗೆ ನೋಟಿಸ್ ಕೊಡಲಾಗಿದೆ‌. ಅನುಮಾನಸ್ಪದ ವಿಚಾರದಲ್ಲಿ ತಾವೇ ತಿರ್ಮಾನಕ್ಕೆ ಬರೋದು ತಪ್ಪು.ಇಬ್ಬರು ಪರಸ್ಪರ ಪರಿಚತರಾಗಿದ್ದು, ಜತೆಯಲ್ಲೇ ಇದ್ದರು . ಸಾವಿನಲ್ಲಿ ಮಹಿಳೆಯ ಪಾತ್ರದ ಬಗ್ಗೆಯೂ ತನಿಖೆ‌ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಎನ್ ಜಿಓ ಮೃತನ ಅಂತ್ಯಸಂಸ್ಕಾರಕ್ಕೆ ನೆರವಾಗಿತ್ತು. ಈ ವಿಚಾರ ಪತ್ರಿಕೆ ಮತ್ತು ಮಾಧ್ಯಮದಲ್ಲಿ ಸುದ್ದಿಯಾಗಿ ಹಲವರು ಸಾಮಾಜಿಕ ತಾಣಗಳಲ್ಲಿ ಮರುಕ ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

T20 World Cup; ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್

T20 World Cup; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್: ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್

Police detained Revanna’s son suraj revanna

Hassan; ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

“ಮಂಗಳೂರಿನಲ್ಲಿ’ ಸಿದ್ಧವಾಗುತ್ತಿದೆ “ತೇಲುವ ಜೆಟ್ಟಿ’! ದೇಶದಲ್ಲೇ ನಿರೀಕ್ಷಿತ ಯೋಜನೆ

“ಮಂಗಳೂರಿನಲ್ಲಿ’ ಸಿದ್ಧವಾಗುತ್ತಿದೆ “ತೇಲುವ ಜೆಟ್ಟಿ’! ದೇಶದಲ್ಲೇ ನಿರೀಕ್ಷಿತ ಯೋಜನೆ

ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

Renukaswamy ಹಂತಕರಿಂದ ಡೇಟಾ ನಾಶ! ವೆಬ್‌ ಆ್ಯಪ್‌ ಬಳಸಿ ಡೇಟಾ ನಿಷ್ಕ್ರಿಯ

Renukaswamy ಹಂತಕರಿಂದ ಡೇಟಾ ನಾಶ! ವೆಬ್‌ ಆ್ಯಪ್‌ ಬಳಸಿ ಡೇಟಾ ನಿಷ್ಕ್ರಿಯ

1-24-sunday

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ

ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police detained Revanna’s son suraj revanna

Hassan; ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

Renukaswamy ಹಂತಕರಿಂದ ಡೇಟಾ ನಾಶ! ವೆಬ್‌ ಆ್ಯಪ್‌ ಬಳಸಿ ಡೇಟಾ ನಿಷ್ಕ್ರಿಯ

Renukaswamy ಹಂತಕರಿಂದ ಡೇಟಾ ನಾಶ! ವೆಬ್‌ ಆ್ಯಪ್‌ ಬಳಸಿ ಡೇಟಾ ನಿಷ್ಕ್ರಿಯ

Lok Sabha Elections; ಮುನಿಸು ಪ್ರಕಟಿಸಿದ ಬಿಎಸ್‌ವೈ?

Lok Sabha Elections; ಮುನಿಸು ಪ್ರಕಟಿಸಿದ ಬಿಎಸ್‌ವೈ?

Renukaswamy Caseನಾಲ್ವರು ಆರೋಪಿಗಳಿಗೆ ಜೀವಬೆದರಿಕೆ; ತುಮಕೂರು ಜೈಲಿಗೆ ಸ್ಥಳಾಂತರಕ್ಕೆ ಮನವಿ

Renukaswamy Caseನಾಲ್ವರು ಆರೋಪಿಗಳಿಗೆ ಜೀವಬೆದರಿಕೆ; ತುಮಕೂರು ಜೈಲಿಗೆ ಸ್ಥಳಾಂತರಕ್ಕೆ ಮನವಿ

ಚುನಾವಣಾಯುಕ್ತರ ಅವಧಿ ಕೊನೆ: ಇನ್ನೂ ಆಗದ ನೇಮಕ

ಚುನಾವಣಾಯುಕ್ತರ ಅವಧಿ ಕೊನೆ: ಇನ್ನೂ ಆಗದ ನೇಮಕ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

T20 World Cup; ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್

T20 World Cup; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್: ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್

Police detained Revanna’s son suraj revanna

Hassan; ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

“ಮಂಗಳೂರಿನಲ್ಲಿ’ ಸಿದ್ಧವಾಗುತ್ತಿದೆ “ತೇಲುವ ಜೆಟ್ಟಿ’! ದೇಶದಲ್ಲೇ ನಿರೀಕ್ಷಿತ ಯೋಜನೆ

“ಮಂಗಳೂರಿನಲ್ಲಿ’ ಸಿದ್ಧವಾಗುತ್ತಿದೆ “ತೇಲುವ ಜೆಟ್ಟಿ’! ದೇಶದಲ್ಲೇ ನಿರೀಕ್ಷಿತ ಯೋಜನೆ

ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

Renukaswamy ಹಂತಕರಿಂದ ಡೇಟಾ ನಾಶ! ವೆಬ್‌ ಆ್ಯಪ್‌ ಬಳಸಿ ಡೇಟಾ ನಿಷ್ಕ್ರಿಯ

Renukaswamy ಹಂತಕರಿಂದ ಡೇಟಾ ನಾಶ! ವೆಬ್‌ ಆ್ಯಪ್‌ ಬಳಸಿ ಡೇಟಾ ನಿಷ್ಕ್ರಿಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.