ಮಳೆಯಲ್ಲಿ ಮುಳುಗಿದ ಬೆಂಗಳೂರು; ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ ಬೊಮ್ಮಾಯಿ !

ವರ್ಷಪೂರ್ತಿ ಮಲಗಿರೋದು.ಮಳೆ ಬಂದಾಗ ಎಚ್ಚೆತ್ತುಕೊಳ್ಳೋದು.... ನಿಮ್ಮ ಹಣೆ ಬರಹ

Team Udayavani, May 19, 2022, 7:25 PM IST

cm-bomm

ಬೆಂಗಳೂರು: ಭಾರಿ ಮಳೆಯಿಂದ ಬೆಂಗಳೂರಿನಲ್ಲಿ ಹಲವು ಪ್ರದೇಶಗಳು ಜಲಾವೃತವಾಗಿ ಜನರು ಸರಕಾರಕ್ಕೆ ಹಿಡಿ ಶಾಪ ಹಾಕಿದ ಬೆನ್ನಲ್ಲೇ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಅಧಿಕಾರಿಗಳನ್ನು ಗುರುವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಟಿ ರೌಂಡ್ಸ್ ನಂತರ ಕೃಷ್ಣಾದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಫುಲ್ ಗರಂ ಆದ ಸಿಎಂ,ಅಧಿಕಾರಿಗಳನ್ನು ಬೆಂಡೆತ್ತಿದರು. ವರ್ಷಪೂರ್ತಿ ಏನು ಕೆಲಸ ಮಾಡುತ್ತೀರಾ? ಮಳೆಗಾಲ ಬರುತತ್ತದೆ ಸಮಸ್ಯೆ ಆಗುತ್ತದೆ ಅನ್ನುವುದು ಗೊತ್ತಾಗುವುದಿಲ್ಲವೇ? ವರ್ಷಪೂರ್ತಿ ಮಲಗಿರೋದು.ಮಳೆ ಬಂದಾಗ ಎಚ್ಚೆತ್ತುಕೊಳ್ಳೋದು.ಇದೇ ಆಗೋಯ್ತು ನಿಮ್ಮ ಹಣೆ ಬರಹ ಎಂದು ಕೆಂಡಾಮಂಡಲವಾಗಿದ್ದಾರೆ.

ಬಿಬಿಎಂಪಿ ಎಂಜಿನಿಯರ್‌ಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸಿಎಂ, ನೀವು ನಿಮ್ಮ ಕರ್ತವ್ಯ ಮರೆತಿದ್ದೀರಿ. ಮಳೆಗಾಲ ಕ್ಕೂ ಮುನ್ನ ಚರಂಡಿಗಳ ಹೂಳೆತ್ತಿಸಬೇಕು. ಮಳೆ ನೀರು ಚರಂಡಿಗಳನ್ನು ಸ್ವಚ್ಛ ಗೊಳಿಸಬೇಕು .ಇದು ನಿಮ್ಮ ಕೆಲಸ ಅಲ್ವಾ? ಈ ಕೆಲಸ ಬಿಟ್ಟು ಬೇರೆ ಎಲ್ಲಾ ಕೆಲಸ ಮಾಡುತ್ತೀರಾ. ಫೀಲ್ಡಿಗಿಳಿದು ಕೆಲಸ ಮಾಡಿ. ತಾಂತ್ರಿಕ ವಿಭಾಗವನ್ನು ಬಲಪಡಿಸಿ ಎಂದು ಆಯುಕ್ತರಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಸಿಎಂ ಬಳಿ ಕಣ್ಣೀರು ಹಾಕಿದ್ದ ಕುಗ್ರಾಮದ ವಾಣಿಗೆ 625 ರಲ್ಲಿ 620 ಅಂಕ

ಮಳೆ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಿತ್ತು, ಎಲ್ಲ ಚರಂಡಿಗಳಲ್ಲಿನ ಹೂಳು ಎತ್ತಿಸಬೇಕಿತ್ತು. ಅದನ್ನು ಮಾಡದೇ ಜನ ಪರದಾಡುವ ಹಾಗೆ ಮಾಡುತ್ತೀರಿ. ವಲಯಗಳ ಆಯುಕ್ತರು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಕಾಮಗಾರಿಗಳನ್ನು ನೀವೇ ಮಾಡಿಸಿ ಬಿಲ್ ಪಾವತಿಸಿ. ಅಧಿಕಾರ ವಿಕೇಂದ್ರೀಕರಣ ಮಾಡಿ. ಎಂಜಿನಿಯರಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಕೆಲಸ ಮಾಡದ ಎಂಜಿನಿಯರಗಳ ಮೆಲೆ ಕ್ರಮ ಕೈಗೊಳ್ಳಿ
ಎಂದು ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

1-aa

ಚಿಮ್ಮನಕಟ್ಟಿ: ನಲ್ಲಿ ನೀರಲ್ಲಿ ಕಲುಷಿತ ನೀರು ; 20ಕ್ಕೂ ಹೆಚ್ಚು ಜನ ಆಸ್ಪತ್ರೆಗೆ

1-ddfdf

ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಪುಟ ಸಭೆ ಒಪ್ಪಿಗೆ

Kharge

ಪಕ್ಷಾಂತರ ನಿಷೇಧ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ಅಗತ್ಯ: ಖರ್ಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

1-ddfdf

ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಪುಟ ಸಭೆ ಒಪ್ಪಿಗೆ

Kharge

ಪಕ್ಷಾಂತರ ನಿಷೇಧ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ಅಗತ್ಯ: ಖರ್ಗೆ

MUST WATCH

udayavani youtube

ಭಗವಂತನ ಅನುಗ್ರಹ ಸಂಪಾದಿಸುವುದು ಹೇಗೆ?

udayavani youtube

NEWS BULLETIN 01-07-2022

udayavani youtube

ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು

udayavani youtube

ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್

udayavani youtube

ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ

ಹೊಸ ಸೇರ್ಪಡೆ

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

1-aa

ಚಿಮ್ಮನಕಟ್ಟಿ: ನಲ್ಲಿ ನೀರಲ್ಲಿ ಕಲುಷಿತ ನೀರು ; 20ಕ್ಕೂ ಹೆಚ್ಚು ಜನ ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.