Bengaluru: ಸಚಿವ ರಾಮಲಿಂಗಾ ರೆಡ್ಡಿ ಸಂಧಾನ; ​ರಸ್ತೆಗಿಳಿದ ಖಾಸಗಿ ಸಾರಿಗೆ ವಾಹನಗಳು

ರ‍್ಯಾಪಿಡೋ ಬೈಕ್ ಸವಾರನಿಗೆ ಧರ್ಮದೇಟು

Team Udayavani, Sep 11, 2023, 5:05 PM IST

1-wwqwq

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಯಿಂದಾಗಿ ನಷ್ಟಕ್ಕೆ ಸಿಲುಕಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸೋಮವಾರ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಭೇಟಿ ನೀಡಿ ಸಂಧಾನ ಮಾತುಕತೆ ನಡೆಸಿದ್ದಾರೆ.

ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಸರಕಾರದ ಪರವಾಗಿ ರಾಮಲಿಂಗಾ ರೆಡ್ಡಿ ಅವರು ಭರವಸೆ ನೀಡಿದ ಹಿನ್ನಲೆಯಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಮತ್ತು ಬಂದ್​ ಕರೆಯನ್ನು ಸಂಜೆ ಹಿಂತೆಗೆದುಕೊಳ್ಳಲಾಗಿದೆ. ಸೋಮವಾರ ಮಧ್ಯರಾತ್ರಿಯವರೆಗೂ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಬೆಂಗಳೂರು ಬಂದ್​ ಘೋಷಿಸಿ, ವಾಹನಗಳನ್ನು ರಸ್ತೆಗಿಳಿಸದಿರಲು ನಿರ್ಧರಿಸಿತ್ತು. ಸಚಿವರ ಮಾತುಕತೆಯ ಬಳಿಕ ಪ್ರತಿಭಟನೆಯನ್ನ ಹಿಂಪಡೆದುಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ.

‌ನಷ್ಟಕ್ಕೆ ಸಿಲುಕಿರುವ ರಾಜ್ಯ ಖಾಸಗಿ ಸಾರಿಗೆ ಚಾಲಕರಿಗೆ ಮಾಸಿಕ 10 ಸಾವಿರ ರೂ. ಪರಿಹಾರ ಧನ ಸೇರಿ 32 ಬೇಡಿಕೆಗಳನ್ನು ಈಡೇರಿಸುವಂತೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬೆನ್ನಲ್ಲೇ ಆಟೋಗಳು, ಟ್ಯಾಕ್ಸಿ ಗಳು ರಸ್ತೆಗಿಳಿದು ಸೇವೆ ನೀಡಲು ಆರಂಭಿಸಿವೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಸೇವೆ ಸಂಜೆಯಿಂದ ಪುನರಾರಂಭವಾಗಿದೆ.

ಬಂದ್‌’ಗೆ ಕರೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಿಎಂಟಿಸಿ ಬಸ್‌ಗಳು ಕಾರ್ಯಾಚರಣೆ ಮಾಡಿವೆ.

ರ‍್ಯಾಪಿಡೋ ಬೈಕ್ ಸವಾರನಿಗೆ ಧರ್ಮದೇಟು

ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರಯಾಣಿಕನನ್ನು ಕೂರಿಸಿಕೊಂಡು ಸಾಗುತ್ತಿದ್ದ ರ‍್ಯಾಪಿಡೋ ಬೈಕ್ ಸವಾರನನ್ನು ತಡೆದು ಪ್ರತಿಭಟನಾಕಾರರು ಥಳಿಸಿ ಆಕ್ರೋಶ ಹೊರಹಾಕಿದ್ದಾರೆ.

ಮುಷ್ಕರದ ಕರೆಯನ್ನು ಧಿಕ್ಕರಿಸಿದ ಆಟೋ, ಟ್ಯಾಕ್ಸಿ ಚಾಲಕರನ್ನು ಪ್ರತಿಭಟನಾಕಾರರು ತಡೆದು ಹಲ್ಲೆ ನಡೆಸಿದ ನಿದರ್ಶನಗಳು ಬೆಂಗಳೂರಿನಲ್ಲಿ ವರದಿಯಾಗಿವೆ. ಕೆಲವೆಡೆ ವಾಹನಗಳಿಗೆ ಹಾನಿಯಾದ ಘಟನೆಗಳು, ಚಕ್ರದ ಗಾಳಿ ತೆಗೆದ ಘಟನೆಗಳು ನಡೆದಿವೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.