Bengaluru; 123 ಅಡಿ ದೋಸೆ ತಯಾರಿಸಿ ಎಂಟಿಆರ್‌ನಿಂದ ವಿಶ್ವ ದಾಖಲೆ
Team Udayavani, Mar 17, 2024, 7:30 AM IST
ಬೆಂಗಳೂರು: 100ನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಎಂಟಿಆರ್ ಸಂಸ್ಥೆಯು ಶನಿವಾರ ಬೊಮ್ಮಸಂದ್ರ ಫ್ಯಾಕ್ಟರಿಯಲ್ಲಿ ಲೋರ್ಮನ್ ಕಿಚನ್ ಸಲಕರಣೆ ಸಹಭಾಗಿತ್ವದಲ್ಲಿ ಎಂಟಿಆರ್ ಸಿಗ್ನೇಚರ್ ರೆಡ್ ಬ್ಯಾಟರ್ ಬಳಸಿಕೊಂಡು 75 ಬಾಣಸಿಗರಿಂದ 123 ಅಡಿ ಉದ್ದದ ದೋಸೆ ತಯಾರಿಸುವ ಮೂಲಕ ಗಿನ್ನೆಸ್ ವರ್ಲ್ಡ್ ರೆಕಾರ್ಡ್‌ನಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.
ಎಂಟಿಆರ್ ಸಿಇಒ ಸುನಯ್ ಭಾಸಿನ್ ಮಾತನಾಡಿ, ನೂರರ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಶ್ವದ ಅತಿ ಉದ್ದದ ದೋಸೆ ತಯಾರಿಸುವ ಮೂಲಕ ಸಂಸ್ಥೆಯು ವಿಶ್ವ ದಾಖಲೆ ಪುಟ ಸೇರಿರುವುದು ಹೆಮ್ಮೆಯ ಸಂಗತಿ. ಈ ಅಪರೂಪದ ದೋಸೆ ನಮ್ಮ ಪರಂಪರೆ ಬಿಂಬಿಸುತ್ತದೆ. ಇದು ನಾವು ತಲೆಮಾರುಗಳಿಂದ ಸ್ವೀಕರಿಸುತ್ತಿರುವ ಪ್ರೀತಿಯ ಸಂಕೇತವಾಗಿದೆ. ದೋಸೆಯು ಎಂಟಿಆರ್‌ನ ಪರಂಪರೆಯ ಭಾಗವಾಗಿದೆ. ದಕ್ಷಿಣ ಭಾರತೀಯ ಖಾದ್ಯವಾಗಿದ್ದರೂ, ಈಗ ವಿಶ್ವದೆಲ್ಲೆಡೆ ಗುರುತಿಸಲ್ಪಟ್ಟಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ