“ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್” ಪರಿಚಯಿಸಿದ ಬೆಂಗಳೂರು ವಿಮಾನ ನಿಲ್ದಾಣ

Team Udayavani, Nov 22, 2021, 6:11 PM IST

“ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್” ಪರಿಚಯಿಸಿದ ಬೆಂಗಳೂರು ವಿಮಾನ ನಿಲ್ದಾಣ

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸುವ ಅಗ್ನಿ ಅವಘಡವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಇದೇ ಮೊದಲ ಬಾರಿಗೆ “ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್” ಅನ್ನು ಪರಿಚಯಿಸಿದೆ. ಇದು ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ಪರಿಚಯಿಸಿದ ಅತ್ಯಾಧುನಿಕ ಅಗ್ನಿಶಾಮಕ ತಂತ್ರಜ್ಞಾನವಾಗಿದೆ.

ಈ ಬಗ್ಗೆ ಮಾತನಾಡಿರುವ ಬಿಐಎಎಲ್ ಸಿಇಒ ಜಯರಾಜ್ ಷಣ್ಮುಗಂ, ಬೆಂಗಳೂರು ವಿಮಾನ ನಿಲ್ದಾಣದ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್‌ನನ್ನು ಪರಿಚಯಿಸಲಾಗುತ್ತಿದೆ. ಇದು ಯಾವುದೇ ರೀತಿಯ ಅಗ್ನಿ ಅವಘಡವಾದರೂ ಕೂಡಲೇ ಅದನ್ನು ಆರಿಸುವ ಕೆಲಸದಲ್ಲಿ ನಿಪುಣತೆ ಹೊಂದಿದೆ. ಈ ಅತ್ಯಾಧುನಿಕ ತಂತ್ರಜ್ಞಾನದ ಅಗ್ನಿಶಾಮಕವನ್ನು ಭಾರತದ ಯಾವುದೇ ವಿಮಾನ ನಿಲ್ದಾಣದ ತಂಡ ಇಲ್ಲಿಗೆ ಆಗಮಿಸಿ ಇದರ ತರಬೇತಿ ಪಡೆಯಲು ಸಹ ಮುಕ್ತ ಅವಕಾಶವನ್ನು ಒದಗಿಸಿಕೊಡಲಾಗಿದೆ ಎಂದರು.

ವಿಮಾನ ನಿಲ್ದಾಣ ಅಥವಾ ವಿಮಾನಗಳ ಅಪಘಾತದ ಸಂದರ್ಭದಲ್ಲಿ ಹೊತ್ತಿಕೊಳ್ಳುವ ಅಗ್ನಿ ಅವಘಡವನ್ನು ತುರ್ತಾಗಿ ಆರಿಸುವಲ್ಲಿ ಈ ಅತ್ಯಾಧುನಿಕ ಸಿಮ್ಯುಲೇಟರ್ ಕೆಲಸ ಮಾಡಲಿದೆ.

ರೋಸನ್‌ಬೌರ್ ಸಿಮ್ಯುಲೇಟರ್‌ನ ಎರಡು ಫ್ಯಾಂಥರ್ 6 ಟ್ರಕ್‌ಗಳು, ಹಾಗೂ ೮ ಟ್ರಕ್‌ಗಳನ್ನು ಇರಿಸಲಾಗಿದೆ. ಈ ಟ್ರಕ್‌ಗಳಲ್ಲಿ ಎರಡು ಹೈರೀಚ್ ಎಕ್ಸ್ಟೆಂಡೆಬಲ್ ಟರೆಟ್ಸ್ (ಎಚ್‌ಆರ್‌ಇಟಿ)ಯನ್ನು ಒಳಗೊಂಡಿದ್ದು, ಈ ಮಟ್ಟದ ಸುಸಜ್ಜಿತ ಟ್ರಕ್‌ಗಳನ್ನು ದಕ್ಷಿಣ ಏಷ್ಯಾದಲ್ಲಿಯೇ ಯಾವ ವಿಮಾನ ನಿಲ್ದಾಣಗಳು ಒಳಗೊಂಡಿಲ್ಲ ಎಂದರು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷತೆ ಕಾಯ್ದುಕೊಳ್ಳುವುದು ನಮ್ಮ ಮೊದಲ ಆದ್ಯತೆ. ರೋಸೆನ್‌ಬೌರ್ ಸಿಎಫ್‌ಟಿ ಮೂಲಕ ಕಠಿಣವಾದ ಅಗ್ನಿ ಅವಘಡದ ಸಂದರ್ಭದಲ್ಲಿ ಈ ಸಿಮ್ಯುಲೇಟರ್ ಚಾರ್ತುಯದಿಂದ ಅಗ್ನಿಯನ್ನು ಶಮನ ಮಾಡಲಿದೆ.

ವಿಮಾನ ನಿಲ್ದಾಣದಲ್ಲಿರುವ ಅಗ್ನಿಶಾಮಕ ದಳದವರಿಗೆ ಈ ಸಿಮ್ಯುಲೇಟರ್‌ನನ್ನು ಬಳಸುವ ವಿಧಾನವನ್ನು ತರಬೇತಿ ನೀಡಲಾಗಿದೆ.  ಅದರಲ್ಲೂ ಕಮಾಂಡ್ ನಿಯಂತ್ರಕರು, ಮೂಲ ಚಾಲಕರು, ಪೋಸಿಶನಿಂಗ್ ಇನ್ಸಿಡೆಂಟ್ ಕಮಾಂಡರ್‌ಗಳು, ಕ್ಯೂ ಕಮಾಂಡರ್‌ಗಳು ಹಾಗೂ ಅಗ್ನಿಶಾಮಕ ಮುಂಚೂಣಿ ಸಿಬ್ಬಂದಿಗೆ ಈ ತರಬೇತಿಯನ್ನು ಕಡ್ಡಾಯವಾಗಿ ನೀಡಲಾಗುವುದು ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.