ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು
Team Udayavani, Sep 19, 2020, 8:13 PM IST
ಬೀದರ್: ಕೆರೆ ಹತ್ತಿರ ಆಟ ಆಡಲು ಹೋಗಿದ್ದ ಅಕ್ಕ ಮತ್ತು ತಮ್ಮ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ನಿಜಾಂಪೂರ ಗ್ರಾಮದಲ್ಲಿ ಶನಿವಾರ ನಡೆದಿದೆ.
ತಾಲೂಕಿನ ಕೋಳಾರ(ಕೆ) ಗ್ರಾಮದ ಅನು ಫಕ್ರು (8) ಮತ್ತು ಆಕೆಯ ತಮ್ಮ ಅರಸು ಫಕ್ರು (6) ಮೃತಪಟ್ಟಿರುವ ದುರ್ದೈವಿಗಳು.
ಶನಿವಾರ ಮಧ್ಯಾಹ್ನದ ಸಮಯದಲ್ಲಿ ಸೈಕಲ್ನ ಟೈರ್ ಜತೆ ಆಟ ಆಡಲು ಹೋಗಿ ನೀರು ಪಾಲಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಬ್ಬರು ಮಕ್ಕಳ ಮೃತ ದೇಹಗಳು ಕೆರೆಯಲ್ಲಿ ಪತ್ತೆಯಾಗಿದ್ದು, ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ನೂತನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ