Bitcoin case: ಎಸ್ಐಟಿನಿಂದ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯ ಬಂಧನ
Team Udayavani, Feb 28, 2024, 10:57 PM IST
ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಬಿಟ್ಕಾಯಿನ್ ಪ್ರಕರಣದ ಮತ್ತೂಬ್ಬ ಆರೋಪಿ, ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯನನ್ನು ಸಿಐಡಿ ವಿಶೇಷ ತನಿಖಾ ದಳ(ಎಸ್ಐಟಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಮತ್ತೂಂದೆಡೆ ಪ್ರಕರಣದ ಮತ್ತೂಬ್ಬ ಆರೋಪಿ, ಡಿವೈಎಸ್ಪಿ ಶ್ರೀಧರ್ ಪೂಜಾರ್ ಬಂಧಿಸಲು ತೆರಳಿದ್ದ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ