ಧಾರಿವಾಲಾಗೂ ಸಿದ್ದರಾಮಯ್ಯಗೂ ಏನು ಸಂಬಂಧ? :ಅಶೋಕ್
Team Udayavani, Jan 3, 2018, 2:02 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹೊಸ ಭೂ ಹಗರಣದ ಆರೋಪ ಮಾಡಿ ದಾಖಲೆ ಬಿಡುಗಡೆ ಮಾಡಿದೆ.
ಬುಧವಾರ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರ ನೇತೃತ್ವದಲ್ಲಿ ಹಗರಣದ ಕುರಿತಾಗಿನ ದಾಖಲೆಗಳನ್ನು ಬಿಡುಗಡೆ ಮಾಡಿದೆ.
2014 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಸಿದ್ದಾಪುರ ಬಡಾವಣೆಯಲ್ಲಿ 200 ಕೋಟಿ ರೂ ಮೌಲ್ಯದ2 ಎಕರೆ 39 ಗುಂಟೆ ಜಮೀನನ್ನು ಅಶೋಕ್ ಧಾರಿವಾಲಾ ಕಂಪೆನಿಗೆ ಡಿನೋಟಿಫೈ ಮಾಡಿ ನೀಡಿದ್ದಾರೆ ಎಂದು ಆರೋಪಿಸಿ ದಾಖಲೆ ಪ್ರದರ್ಶಿಸಿದರು.
2014 ರಲ್ಲಿ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಬಿಜೆಪಿ ಸರ್ಕಾರ ಡಿನೋಟಿಫೈ ಮಾಡಲು ಒಪ್ಪಿರಲಿಲ್ಲ. ಆದರೆ ಸಿದ್ದರಾಮಯ್ಯ ಅವರು ಡಿನೋಟಿಫೈ ಮಾಡಿ ಕೊಟ್ಟಿದ್ದಾರೆ.
ಇಲ್ಲಿ ರೀಡೂ ಮಾಡಲಾಗಿದೆ ತಕ್ಷಣ ಅದನ್ನು ಕೈ ಬಿಡಬೇಕು ಎಂದು ಆರ್ ಅಶೋಕ್ ಒತ್ತಾಯಿಸಿದರು.
ಇದೇ ವೇಳೆ ಧಾರಿವಾಲಾಗೂ ಸಿದ್ದರಾಮಯ್ಯ ಅವರಿಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ