ಡಿಕೆಶಿ ಅವರೇ ಆರೋಗ್ಯ ಹೇಗಿದೆ ? ಬಿಜೆಪಿ ವ್ಯಂಗ್ಯ

Team Udayavani, Jan 17, 2022, 1:03 PM IST

dk shi 2

ಬೆಂಗಳೂರು : ಡಿಕೆಶಿ ಅವರೇ ನಿಮ್ಮ ಆರೋಗ್ಯ ಹೇಗಿದೆ ? ನಿಮ್ಮ ಜತೆ ಹೆಜ್ಜೆ ಹಾಕಿದವರಿಗೆಲ್ಲ ಕೋವಿಡ್ ದೃಢಪಟ್ಟಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಶಿವಕುಮಾರ್ ಅವರನ್ನು ಕೋವಿಡ್ ಸೂಪರ್ ಸ್ಪ್ರೆಡರ್ ಎಂದು ಆರೋಪಿಸಿದೆ.

ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?ಅಂದ ಹಾಗೆ ನಿಮ್ಮ ಜೊತೆಯಲ್ಲಿ ಕೋವಿಡ್‌ಜಾತ್ರೆಯಲ್ಲಿ ಹೆಜ್ಜೆ ಹಾಕಿದ ಹಲವು ನಾಯಕರಿಗೆ ಈಗ ಕೋವಿಡ್ ದೃಢಪಟ್ಟಿದೆ. ಅಂದರೆ ಕೋವಿಡ್ ನಿಮ್ಮ ಅಕ್ಕಪಕ್ಕದಲ್ಲಿತ್ತು, ಅದಕ್ಕಾಗಿ ನಿಮ್ಮ ಬಗ್ಗೆ ನಮಗೆ ಕಾಳಜಿ! ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ಅತ್ಯಂತ ಅಗತ್ಯವಾಗಿ ಕೋವಿಡ್ ಪರೀಕ್ಷಾ ವರದಿ ಬಿಡುಗಡೆಗೊಳಿಸಬೇಕು. ಇವರು ಪಾದಯಾತ್ರೆ ನಡೆಸಿದ ಭಾಗದಲ್ಲಿ ಈಗ ಕೋವಿಡ್ ಸೋಂಕು ಹೆಚ್ಚುತ್ತಿದೆ ಎಂದು ಆರೋಪಿಸಿದೆ.

ಈ ಬಾರಿ ಕೋವಿಡ್ ಸೂಪರ್ ಸ್ಪ್ರೆಡರ್ ರೀತಿ ಕೆಲಸ ಮಾಡಿದ್ದೀರಿ. ಸಾರ್ವಜನಿಕ ಹಿತದೃಷ್ಟಿಯಿಂದ ನಿಮ್ಮ‌ ಕೋವಿಡ್ ವರದಿ ಬಹಿರಂಗಗೊಳಿಸುವಿರಾ?ಯಾರಿಗೆ ಆರೋಗ್ಯ ಸರಿ ಇಲ್ಲವೋ, ಅವರು ಮಾತ್ರ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ಕೊಟ್ಟರೆ ಹೇಗೆ ಡಿಕೆಶಿ ಅವರೇ? ಹಳೇ ಮೈಸೂರು ಭಾಗದಲ್ಲಿ‌ ಕೋವಿಡ್ ಹಂಚಿಕೆಯ ಅನಧಿಕೃತ ಫ್ರಾಂಚೈಸಿದಾರರು ನೀವು. ಸಾಂಕ್ರಾಮಿಕ ಕಾಯಿದೆ ಉಲ್ಲಂಘನೆಯ ನೇತಾರರಲ್ಲವೇ ನೀವು? ಎಂದು ಪ್ರಶ್ನಿಸಿದೆ.

ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ರಕ್ಷಣೆಗೆ ನಿಯೋಜನೆಯಾಗಿದ್ದ ಪೊಲೀಸರು ಕೋವಿಡ್ ಸೋಂಕಿತರಾಗುತ್ತಿದ್ದಾರೆ. ಕೋವಿಡ್ ಸೂಪರ್ ಸ್ಪ್ರೆಡರ್ ಡಿಕೆಶಿ ಅವರೇ ಇದಕ್ಕೆ ಹೊಣೆ ಯಾರು? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

ಟಾಪ್ ನ್ಯೂಸ್

ಸುಳ್ಯ: ಲೈಂಗಿಕ ದೌರ್ಜನ್ಯ;  ಯುವಕನ ಬಂಧನ

ಸುಳ್ಯ: ಲೈಂಗಿಕ ದೌರ್ಜನ್ಯ; ಯುವಕನ ಬಂಧನ

1-asdsad

ನಿರುದ್ಯೋಗದಿಂದ ಆತ್ಮಹತ್ಯೆ; ಆತ್ಮಾವಲೋಕನ ಮಾಡಿಕೊಳ್ಳಬೇಕು: ಡಿ.ಕೆ ಶಿವಕುಮಾರ್

ಹಿಜಾಬ್ ಹಲಾಲ್ ಗೆ ಸರ್ಕಾರದ ಕುಮ್ಮಕ್ಕಿಲ್ಲ : ನಳಿನ್ ಕುಮಾರ್ ಕಟೀಲ್

ಹಿಜಾಬ್, ಹಲಾಲ್ ಗೆ ಸರ್ಕಾರದ ಕುಮ್ಮಕ್ಕಿಲ್ಲ : ನಳಿನ್ ಕುಮಾರ್ ಕಟೀಲ್

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

1-asdasdasd

ಗಂಗಾ ನದಿಯಲ್ಲಿ ತೇಲುತ್ತಿದ್ದ ಶವಗಳ ಸಂಖ್ಯೆ ತಿಳಿಸಲು ಯುಪಿ, ಬಿಹಾರಕ್ಕೆ ಎನ್‌ಜಿಟಿ ಸೂಚನೆ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

Untitled-1

ಸಮವಸ್ತ್ರ ಸಮಾಚಾರ: ನಿಮ್ಮ ಮಕ್ಕಳ ಯೂನಿಫಾರಂ ಎಲ್ಲಿಂದ ಬರುತ್ತೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

ನಿರುದ್ಯೋಗದಿಂದ ಆತ್ಮಹತ್ಯೆ; ಆತ್ಮಾವಲೋಕನ ಮಾಡಿಕೊಳ್ಳಬೇಕು: ಡಿ.ಕೆ ಶಿವಕುಮಾರ್

ಹಿಜಾಬ್ ಹಲಾಲ್ ಗೆ ಸರ್ಕಾರದ ಕುಮ್ಮಕ್ಕಿಲ್ಲ : ನಳಿನ್ ಕುಮಾರ್ ಕಟೀಲ್

ಹಿಜಾಬ್, ಹಲಾಲ್ ಗೆ ಸರ್ಕಾರದ ಕುಮ್ಮಕ್ಕಿಲ್ಲ : ನಳಿನ್ ಕುಮಾರ್ ಕಟೀಲ್

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

Untitled-1

ಸಮವಸ್ತ್ರ ಸಮಾಚಾರ: ನಿಮ್ಮ ಮಕ್ಕಳ ಯೂನಿಫಾರಂ ಎಲ್ಲಿಂದ ಬರುತ್ತೆ?

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

22

ಪರಿಶಿಷ್ಟ ಜಾತಿ-ಪಂಗಡ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ

20ಕ್ಕೆ ಮೀಸಲಾತಿಗಾಗಿ ಹೋರಾಟ

20ಕ್ಕೆ ಮೀಸಲಾತಿಗಾಗಿ ಹೋರಾಟ

21

ಸಹಕಾರಿ ರಂಗದಲ್ಲಿ ರಾಜಕೀಯ ಪ್ರವೇಶ ಸಲ್ಲ

ಸುಳ್ಯ: ಲೈಂಗಿಕ ದೌರ್ಜನ್ಯ;  ಯುವಕನ ಬಂಧನ

ಸುಳ್ಯ: ಲೈಂಗಿಕ ದೌರ್ಜನ್ಯ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.