![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಮೆಹುಲ್ ಚೋಕ್ಸಿ ಲಾಯರ್ಗೆ ಕಾಂಗ್ರೆಸ್ ಟಿಕೆಟ್ ಏಕೆ? BJP ಪ್ರಶ್ನೆ
Team Udayavani, Apr 17, 2018, 5:51 PM IST
![Mehul-Choksi-700.jpg](https://www.udayavani.com/wp-content/uploads/2018/04/17/Mehul-Choksi-700-620x348.jpg)
ಬೆಂಗಳೂರು : ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,000 ಕೋಟಿ ರೂ. ವಂಚಿಸಿ ವಿದೇಶಕ್ಕೆ ಪಲಾಯನ ಮಾಡಿರುವ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್ ಮೋದಿಯ ಚಿಕ್ಕಪ್ಪ ಮೆಹುಲ್ ಚೋಕ್ಸಿ ಯ ವಕೀಲ ಎಚ್ ಎಸ್ ಚಂದ್ರಮೌಳಿಗೆ ಅವರಿಗೆ ಮಡಿಕೇರಿ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೊಟ್ಟಿರುವುದನ್ನು ಬಿಜೆಪಿ ಪ್ರಶ್ನಿಸಿದೆ.
2016ರ ವಂಚನೆ ಪ್ರಕರಣದಲ್ಲಿ ವಕೀಲ ಚಂದ್ರಮೌಳಿ ಅವರು ರಾಜ್ಯ ಹೈಕೋರ್ಟಿನಲ್ಲಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯನ್ನು ಪ್ರತಿನಿಧಿಸಿದ್ದುದನ್ನು ಬಿಜೆಪಿ ಉಲ್ಲೇಖೀಸಿದೆ.
ಬಿಜೆಪಿಯ ರಾಷ್ಟ್ರೀಯ ಮತ್ತು ತಂತ್ರಜ್ಞಾನ ವಿಭಾಗದ ಪ್ರಭಾರಿ ಅಮಿತ್ ಮಾಳವೀಯ ಅವರು ಟ್ವಿಟರ್ನಲ್ಲಿ ಹ್ಯಾಶ್ ಟ್ಯಾಗ್ ಕಾಂಗ್ರೆಸ್ ವಿತ್ ನೀರವ್ ಬಳಸಿಕೊಂಡು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾನೂನು ಸಲಹೆಗಾರ ಮತ್ತು ಪಕ್ಷದ ವಕ್ತಾರ ಬೃಜೇಶ್ ಕಾಳಪ್ಪ ಅವರು ಮಡಿಕೇರಿಯವರೇ ಆಗಿದ್ದು ಅವರಿಗೆ ಅಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡದೆ ವಕೀಲ ಚಂದ್ರಮೌಳಿಗೆ ಟಿಕೆಟ್ ಕೊಟ್ಟಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.