![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ರಮ್ಯಾ ಟ್ವೀಟ್ಗೆ ಬಿಜೆಪಿ ಟೀಕಾಸ್ತ್ರ
Team Udayavani, Apr 30, 2019, 3:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಬೆಂಗಳೂರು: ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರು ಪ್ರಧಾನಿ ಮೋದಿಯವರು ಮಕ್ಕಳ ಕಿವಿ ಹಿಂಡುತ್ತಿರುವ ಫೋಟೋವನ್ನು ಟ್ವೀಟ್ ಮಾಡಿರುವ ಬಗ್ಗೆ ಬಿಜೆಪಿ ಕರ್ನಾಟಕ ಸಹಿತವಾಗಿ ಬಿಜೆಪಿ ಮುಖಂಡರು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸಹಿತವಾಗಿ ಅನೇಕರು ಟ್ವೀಟ್ ಮಾಡಿ ರಮ್ಯಾ ಅವರ ಕಾಲೆಳೆದಿದ್ದಾರೆ. ಮಂಡ್ಯದಲ್ಲಿ ಮಾನ್ಯತೆ ಕಳೆದುಕೊಂಡ ನಂತರ ಜನಪ್ರಿಯತೆ ಗಳಿಸಿಕೊಳ್ಳಲು ಹೀಗೆಲ್ಲ ಮಾಡಬೇಕಾದ ಸ್ಥಿತಿ ಬಂದಿದೆ. ಫೋಟೋಶಾಫ್ ಮೂಲಕ ಚಿತ್ರವನ್ನು ತಿರುಚಿ, ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಾಂಗ್ರೆಸ್ಗೆ ನಾಚಿಕೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.
ಫೋಟೋಶಾಫ್ನಲ್ಲಿ ಎಡಿಟ್ ಮಾಡಿದ ಚಿತ್ರವನ್ನು ಅಪ್ಲೋಡ್ ಮಾಡಿ, ನಕಲಿ ಐಟಿ ಮೂಲಕ ಫಾಲೋ ಮಾಡಿ, ಮತದಾನದಿಂದ ದೂರ ಉಳಿದಿರುವ ದಿವ್ಯಸ್ಪಂದನ ಅವರ ಬೌದ್ಧಿಕ ದಿವಾಳಿತನ ಹೇಗಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಅರವಿಂದ ಲಿಂಬಾವಳಿ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಮುಖಂಡ ಹಾಗೂ ನಟ ಬುಲೆಟ್ ಪ್ರಕಾಶ್, ರಮ್ಯ ಮೇಡಂ (ಪದ್ಮಾವತಿ), ಮಗುವಿನ ವಯಸ್ಸಿನಲ್ಲಿ ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ. ನೀವು ಎರಡು ಚುನಾವಣೆಗಳಲ್ಲಿ ನಿಮ್ಮ ಹಕ್ಕು ಅಂದರೆ, ಮತ ಚಲಾಯಿಸದವರು. ನಿಮಗೆ ವಿಶ್ವನಾಯಕ ನರೇಂದ್ರ ಮೋದಿಯವರ ಬಗ್ಗೆ ಮಾತನಾಡೋಕೆ ಯಾವುದೇ ನೈತಿಕತೆ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.