ಬಿಜೆಪಿ ಸೋಲಿಸುವುದೇ ಅಜೆಂಡಾ: ಸಿದ್ದರಾಮಯ್ಯ
Team Udayavani, Jan 26, 2019, 1:00 AM IST
ಚುನಾವಣೆಯ ಸೀಟು ಹೊಂದಾಣಿಕೆಯ ಬಗ್ಗೆ ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಮಾತುಕತೆ ನಡೆದಿದೆ. ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಿದರೆ ಹೆಚ್ಚಿನ ಅನುಕೂಲವಾಗುತ್ತದೆ ಎಂಬುದನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಕುಟುಂಬದ ಹೆಮ್ಮೆಯ ಕುಡಿ ಪ್ರಿಯಾಂಕಾ ಗಾಂಧಿ ಯವರಿಗೆ ಪಕ್ಷ ಜವಾಬ್ದಾರಿಯ ಹುದ್ದೆ ನೀಡಿದೆ. ಪ್ರಿಯಾಂಕಾ ಅವರ ಆಗಮನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸಾಧನೆ ಮಾಡಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮಗೆ ಕ್ಷೇತ್ರಗಳಲ್ಲಿ ಮೈತ್ರಿ ಹೊಂದಾಣಿಕೆಗಿಂತಲೂ ಬಿಜೆಪಿ ಸೋಲಿಸುವುದೇ ಮುಖ್ಯ ಗುರಿಯಾಗಿದೆ ಎಂದರು.
ಲೋಕಸಭೆ ಚುನಾವಣೆಗೆ ದಾವಣಗೆರೆ ಮಾತ್ರವಲ್ಲ, ಯಾವುದೇ
ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ.
● ಸಿದ್ದರಾಮಯ್ಯ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’