ಬೆಂಕಿ ನಂದಿದರೆ ಬಿಜೆಪಿ ಬೇಳೆ ಬೇಯುವುದಿಲ್ಲ : ಸಿದ್ದರಾಮಯ್ಯ ಕಿಡಿ 

Team Udayavani, Jul 14, 2017, 3:45 PM IST

ಮೈಸೂರು : ದಕ್ಷಿಣ ಕನ್ನಡದಲ್ಲಿ ಬೆಂಕಿ ನಂದಿದರೆ ಬಿಜೆಪಿಯ ಬೇಳೆ ಬೇಯುವುದಿಲ್ಲ. ಬೆಂಕಿ ನಂದುವುದು ಅವರಿಗೆ ಬೇಕಾಗಿಲ್ಲ , ಹೀಗಾಗಿ ಶಾಂತಿ ಸಭೆಗೆ ಬಹಿಷ್ಕಾರ ಹಾಕಿದ್ದಾರೆ ಎಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಂಗಳೂರಿಗೆ ಬೆಂಕಿ ಹಚ್ಚುತ್ತೇನೆ ಅಂತಾರೆ, 2 ಬಾರಿ ಸಂಸದರಾಗಿ ಆಯ್ಕೆ ಆದವರು ಮಾತಾಡುವ ಮಾತಾ ಇದು. ಯಡಿಯೂರಪ್ಪ ಹೇಳ್ತಾರೆ ಪ್ರಭಾಕರ್‌ ಭಟ್ರನ್ನು ಮುಟ್ಟಿದರೆ 
ರಾಜ್ಯ ಹೊತ್ತಿ ಉರಿಯುತ್ತದೆ ಅಂತಾ, ಶೋಭಾ ಕರಂದ್ಲಾಜೆ ಹೇಳ್ತಾರೆ ಕಾಂಗ್ರೆಸ್‌ ಪಕ್ಷದ ಶವ ಪೆಟ್ಟಿಗೆಗೆ ಮೊಳೆ ಹೊಡೆಯುತ್ತೇವೆ ಎಂದು. ಇದು ರಾಜಕಾರಣಿಗಳು ಆಡುವ ಮಾತಾ, ಬಿಜೆಪಿ ನಾಯಕರಿಗೆ ಸಂಸ್ಕಾರ, ಸಂಸ್ಕೃತಿ ಎನ್ನುವುದು ಇಲ್ಲ ಎನ್ನುವುದು ಇದರಿಂದ ತಿಳಿತುತ್ತದೆ ಎಂದು ಕಿಡಿ ಕಾರಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ