28ರಿಂದ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ
ಬಿಜೆಪಿ ಮಹತ್ವದ ಸಭೆ
Team Udayavani, Dec 25, 2021, 12:14 PM IST
ಬೆಂಗಳೂರು : ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಡಿ.28 ಹಾಗೂ 29ರಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಅರುಣಾ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಷಿ, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ, ಸಿಎಂ ಬಸವರಾಜ್ ಬೊಮ್ಮಾಯಿ, ಸಂಪುಟದ ಸಚಿವರು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ 568 ಅಪೇಕ್ಷಿತರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ :: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ: ಪ್ರಧಾನಿ ಮೋದಿ ಅವರಿಂದ ಪುಷ್ಪಾಂಜಲಿ
ಕಾರ್ಯಕಾರಿಣಿಯ ಸಿದ್ಧತೆಗೆ 37 ವಿಭಾಗ ತೆರೆಯಲಾಗಿದೆ. ರಾಷ್ಟ್ರೀಯ ಅಧ್ಯಕ್ಷರು ಭಾಗವಹಿಸುವುದರಿಂದ ಸಭೆಗೆ ಹೆಚ್ಚಿನ ಮಹತ್ವ ಬಂದಿದೆ. ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಶಿಸ್ತು ಸಮಿತಿ ರಚನೆ ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ