Udayavni Special

ಬಿಜೆಪಿ 5 ಕೋಟಿ ಕೊಟ್ಟಿದ್ದು ನಿಜ: ಶ್ರೀನಿವಾಸಗೌಡ


Team Udayavani, Jul 21, 2019, 3:00 AM IST

Udayavani Kannada Newspaper

ಕೋಲಾರ: “ರಾಜೀನಾಮೆ ನೀಡುವಂತೆ ಬಿಜೆಪಿಯವರು ನನಗೆ 5 ಕೋಟಿ ರೂ.ನೀಡಿರುವ ಕುರಿತಾದ ನನ್ನ ಹೇಳಿಕೆ ಸತ್ಯ. ನನ್ನ ವಿರುದ್ಧ ಯಲಹಂಕ ಶಾಸಕ ವಿಶ್ವನಾಥ್‌ ಹಕ್ಕುಚ್ಯುತಿ ಮಂಡಿಸಿದರೆ, ಅದಕ್ಕೆ ಸದನದಲ್ಲೇ ಉತ್ತರಿಸುತ್ತೇನೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿ, “ಸುಳ್ಳು ಹೇಳುವ ಅಗತ್ಯ ಹಾಗೂ ಅವಶ್ಯಕತೆ ನನಗಿಲ್ಲ. ಎಸಿಬಿ ವಿಚಾರಣೆ ವೇಳೆ ಅ ಧಿಕಾರಿಗಳೇ ಬಲವಂತ ಮಾಡಿದ್ದರಿಂದ ಅಂದು ಹಾಗೆ ಹೇಳಿದ್ದೆ. ಆದರೆ, ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ಮುಂದಾಗಿದ್ದರಿಂದ ನಿಜ ಹೇಳಬೇಕಾಯಿತು’ ಎಂದು ಹೇಳಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ಬಿಹಾರ್ ಟು ಬಾಲಿವುಡ್ ರೈತನ ಮಗ “Gangs of wasseypur” ನ ಸುಲ್ತಾನ್ ನಾಗಿ ಬೆಳೆದ ರೋಚಕ ಹಾದಿ

ಬಿಹಾರ್ ಟು ಬಾಲಿವುಡ್ ರೈತನ ಮಗ “Gangs of wasseypur” ನ ಸುಲ್ತಾನ್ ನಾಗಿ ಬೆಳೆದ ರೋಚಕ ಹಾದಿ

STUDIO

ಬಂಟ್ವಾಳ: ಸ್ಟುಡಿಯೋಗೆ ನುಗ್ಗಿ ದುಷ್ಕರ್ಮಿಗಳಿಂದ ಹಲ್ಲೆ

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಒಟ್ಟು ಶೇ.70.11ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಒಟ್ಟು ಶೇ.70.11ರಷ್ಟು ಮತದಾನ

ಮದ್ಯ ಬಳಸಿ ಗುದ್ದಲಿ ಪೂಜೆ ನೆರವೇರಿಸಿದ ವ್ಯಸನ ಮುಕ್ತ ರಾಜ್ಯ ಗುಜರಾತ್‌ನ ಶಾಸಕರು

ಮದ್ಯ ಬಳಸಿ ಗುದ್ದಲಿ ಪೂಜೆ ನೆರವೇರಿಸಿದ ವ್ಯಸನ ಮುಕ್ತ ರಾಜ್ಯ ಗುಜರಾತ್‌ನ ಶಾಸಕರು

ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಚಾಮರಾಜನಗರ ಜಿಲ್ಲೆಯ ಬಂಗಾರಾಚಾರ್ ಮತ್ತು ಡಾ.ರಾಮಕೃಷ್ಣ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಚಾಮರಾಜನಗರ ಜಿಲ್ಲೆಯ ಬಂಗಾರಾಚಾರ್ ಮತ್ತು ಡಾ.ರಾಮಕೃಷ್ಣ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಆನ್ ಲೈನ್ ಶಿಕ್ಷಣದ ಅವಧಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ : ಸುರೇಶ್ ಕುಮಾರ್

ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ:ಗೈಡ್ ಲೈನ್ಸ್ ನಲ್ಲಿ ಏನಿದೆ?

ramalinga-‘

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇದೆಯೋ, ಇಲ್ಲವೋ? BJPಯಿಂದ ಕೀಳು ರಾಜಕೀಯ: ರಾಮಲಿಂಗಾ ರೆಡ್ಡಿ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಉಳ್ಳಾಲ, ಬಂಟ್ವಾಳದಲ್ಲಿಯೂ ಕಸ ವಿಂಗಡಣೆಗೆ ಪಾಲಿಕೆಯಿಂದ ಸೂಚನೆ

ಉಳ್ಳಾಲ, ಬಂಟ್ವಾಳದಲ್ಲಿಯೂ ಕಸ ವಿಂಗಡಣೆಗೆ ಪಾಲಿಕೆಯಿಂದ ಸೂಚನೆ

ನೀರಾ ಘಟಕ ಕಾರ್ಯಾಚರಣೆ: ಮೂರ್ತೆ ತರಬೇತಿಗೆ ಶಾಸಕರ ಸೂಚನೆ

ನೀರಾ ಘಟಕ ಕಾರ್ಯಾಚರಣೆ: ಮೂರ್ತೆ ತರಬೇತಿಗೆ ಶಾಸಕರ ಸೂಚನೆ

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ಬಿಹಾರ್ ಟು ಬಾಲಿವುಡ್ ರೈತನ ಮಗ “Gangs of wasseypur” ನ ಸುಲ್ತಾನ್ ನಾಗಿ ಬೆಳೆದ ರೋಚಕ ಹಾದಿ

ಬಿಹಾರ್ ಟು ಬಾಲಿವುಡ್ ರೈತನ ಮಗ “Gangs of wasseypur” ನ ಸುಲ್ತಾನ್ ನಾಗಿ ಬೆಳೆದ ರೋಚಕ ಹಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.