ಬೆಳಗ್ಗೆ ಎದ್ದು ಹಿಂದೂ ಹಿಂದೂ ಎನ್ನುವ ಬಿಜೆಪಿಯವರು ದೇವಸ್ಥಾನ ಒಡೆಯುತ್ತಿದ್ದಾರೆ: ರೇವಣ್ಣ
Team Udayavani, Sep 14, 2021, 12:26 PM IST
ಬೆಂಗಳೂರು: ಬೆಳಗ್ಗೆ ಎದ್ದರೆ ನಾವು ಹಿಂದೂ ಹಿಂದೂ ಎನ್ನುವ ಬಿಜೆಪಿಯವರು ಇದೀಗ ಹಿಂದೂ ದೇವಸ್ಥಾನ ಒಡೆಯುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡಿನ ದೇವಸ್ಥಾನಕ್ಕೆ ತನ್ನದೇ ಇತಿಹಾಸವಿದೆ. ಪುರಾತನ ಕಾಲದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪಾಲನೆ ಬೇಡವೆಂದು ಹೇಳುತ್ತಿಲ್ಲ. ಆದರೆ ದೇವಸ್ಥಾನ ಸಮಿತಿ ಜೊತೆ ಚರ್ಚಿಸಬೇಕು. ಪರ್ಯಾಯ ದೇವಸ್ಥಾನ ನಿರ್ಮಿಸಿ ನಂತರ ತೆರವು ಮಾಡಲಿ ಎಂದರು.
ಇದನ್ನೂ ಓದಿ:ಸುಗಮ ಕಲಾಪ ನಡೆಸುವ ಸ್ಪೀಕರ್ ಅಭಿಪ್ರಾಯಕ್ಕೆ ಪ್ರತಿಪಕ್ಷದಿಂದ ಸಿಗದ ಸಹಮತ
ಜೆಡಿಎಸ್ ಇಲ್ಲದೆ ಅಧಿಕಾರವಿಲ್ಲ: ಜೆಡಿಎಸ್ ಮುಳಗುವ ದೋಣಿ ಎನ್ನುತ್ತಿದ್ದರು. ಮುಳಗುವಾಗ ಹೇಗೆ ಮೇಲೆತ್ತುವುದು ಗೊತ್ತಿದೆ. ಸಮುದ್ರದ ಸಬ್ಮೆರಿನ್ ಮಷಿನ್ ನಮ್ಮ ಬಳಿ ಇದೆ. ಯಾವಾಗ ಮೇಲೆತ್ತಬೇಕು, ಯಾವಾಗ ಮುಳುಗಿಸಬೇಕು ಗೊತ್ತಿದೆ. ಸಬ್ಮೆರಿನ್ ಯಂತ್ರ ರಿಪೇರಿ ಮಾಡಿದ್ದೇವೆ. ದೇವೇಗೌಡರು, ಕುಮಾರಸ್ವಾಮಿ ಅದನ್ನು ನೋಡಿಕೊಳ್ಳುತ್ತಾರೆ. 2023ಕ್ಕೆ ಜೆಡಿಎಸ್ ಇಲ್ಲದೆ ಅಧಿಕಾರ ಮಾಡಲು ಸಾಧ್ಯವಿಲ್ಲ ಎಂದು ರೇವಣ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ