BSY ಇನ್ನೊಂದು ಬಾಂಬ್‌! ಸ್ಟೀಲ್‌ಫ್ಲೈ ಓವರ್‌ನಲ್ಲಿ 65 ಕೋಟಿ ಸಿಎಂಗೆ?

Team Udayavani, Feb 12, 2017, 2:16 PM IST

yeddyurappa–621×414.jpg

ಬೆಂಗಳೂರು :  ಕಾಂಗ್ರೆಸ್‌ ಹೈಕಮಾಂಡ್‌ಗೆ ಒಂದು ಸಾವಿರ ಕೋಟಿ ರೂ. ಕೊಟ್ಟು
ಕುರ್ಚಿ ಉಳಿಸಿಕೊಂಡಿದ್ದಾರೆ ಎಂದು ಬಾಂಬ್‌ ಸಿಡಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಅವರು  ಭಾನುವಾರ ಕಾಂಗ್ರೆಸ್‌ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. 

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಯಡಿಯೂರಪ್ಪ ಬೆಂಗಳೂರಿನ ಸ್ಟೀಲ್‌ ಫ್ಲೈ ಓವರ್‌ ಯೋಜನೆಯಲ್ಲಿ 150 ಕೋಟಿ ಡೀಲ್‌ ನಡೆದಿದೆ. ಅದರ ಪಾಲಿನಲ್ಲಿ 65 ಕೋಟಿ ರೂಪಾಯಿ ಸಿಎಂ ಸಿದ್ದರಾಮಯ್ಯ ಮೂಲಕ ಹೈ ಕಮಾಂಡ್‌ ಕೈಗೆ ತಲುಪಿದೆ ಎಂದು ಆರೋಪಿಸಿದರು. 

ಹಣ ಹಂಚುವ ಡೀಲ್‌ನಲ್ಲಿ  ಎಂಎಲ್‌ಸಿ ಗೋವಿಂದ್‌ ರಾಜು ಪೋಸ್ಟ್‌ ಮ್ಯಾನ್‌ ಕೆಲಸ ಮಾಡಿದ್ದಾರೆ ಎಂದರು. 

ಕಾಂಗ್ರೆಸ್‌ ಸರ್ಕಾರದಲ್ಲಿ  ರಾಜ್ಯದಲ್ಲಿ  ಹಗಲು ದರೋಡೆ  ನಡೆಯುತ್ತಿದೆ ಎಂದು ಆರೋಪಿಸಿದರು. 1000 ಕೋಟಿ ರೂಪಾಯಿ ಹೈಕಮಾಂಡ್‌ಗೆ ಸಿದ್ದರಾಮಯ್ಯ ನೀಡಿರುವುದು ಸತ್ಯ . ಈ ಬಗ್ಗೆ ಇಡಿ ವಶದಲ್ಲಿ ಇರುವ ಡೈರಿಯಲ್ಲಿ ಉಲ್ಲೇಖವಿದೆ. ಅದು ಹೌದಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ? ಎಂದು ಸವಾಲು ಹಾಕಿದರು. 

ಟಾಪ್ ನ್ಯೂಸ್

ರಷ್ಯಾದ ಅಮಾನುಷ ರಣನೀತಿಗೆ ವಿದೇಶಿ ಪ್ರಜೆಗಳು ಬಲಿಪಶು!

Dandeli: ಸ್ಕೂಟಿಗೆ ಕಾರು ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

Dandeli: ಹಿಮ್ಮುಖವಾಗಿ ಚಲಾಯಿಸಿದ ಕಾರು ಸ್ಕೂಟಿಗೆ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

T20 World Cup ಹ್ಯಾಟ್ರಿಕ್‌ ಭಾರತ ಸೂಪರ್‌ 8ಕ್ಕೆ ಪ್ರವೇಶ

ಟವರ್‌ ನಿರ್ಮಾಣ ಸ್ಥಗಿತಕ್ಕೆ ಉಸ್ತುವಾರಿ ಸಚಿವೆ ಆದೇಶ

ರಾ.ಹೆ. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Kukke Shree Subrahmanya ದೇವರ ನಿತ್ಯೋತ್ಸವ ಸಮಾಪ್ತಿ

Agriculture ಡಿಪ್ಲೊಮಾ ಕಾಲೇಜು ಉಳಿಸಲು ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ಪಾಲಿಕೆಯಲ್ಲಿ “ಕಾರ್ಪೋರೇಷನ್‌ ಶಾಲೆ: ಸಚಿವ ಬೈರತಿ ಸುರೇಶ್‌

ಕರ್ನಾಟಕಕ್ಕೆ ಸಂಬಂಧಪಟ್ಟ ಮೊದಲ ಕಡತಕ್ಕೆ ಎಚ್‌ಡಿಕೆ ಸಹಿ

Hassan Pen drive case; ಪ್ರಜ್ವಲ್‌ ಜೂ. 18ರ ವರೆಗೆ ಎಸ್‌ಐಟಿ ಕಸ್ಟಡಿ

Chamarajanagar: ಚುಡಾ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನಾ ನೇಮಕ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

MUST WATCH

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

udayavani youtube

ಪ್ರಮಾಣವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

udayavani youtube

ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ನಮೋ

ಹೊಸ ಸೇರ್ಪಡೆ

ರಷ್ಯಾದ ಅಮಾನುಷ ರಣನೀತಿಗೆ ವಿದೇಶಿ ಪ್ರಜೆಗಳು ಬಲಿಪಶು!

ರಷ್ಯಾದ ಅಮಾನುಷ ರಣನೀತಿಗೆ ವಿದೇಶಿ ಪ್ರಜೆಗಳು ಬಲಿಪಶು!

Dandeli: ಸ್ಕೂಟಿಗೆ ಕಾರು ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

Dandeli: ಹಿಮ್ಮುಖವಾಗಿ ಚಲಾಯಿಸಿದ ಕಾರು ಸ್ಕೂಟಿಗೆ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

T20 World Cup ಹ್ಯಾಟ್ರಿಕ್‌ ಭಾರತ ಸೂಪರ್‌ 8ಕ್ಕೆ ಪ್ರವೇಶ

T20 World Cup ಹ್ಯಾಟ್ರಿಕ್‌ ಭಾರತ ಸೂಪರ್‌ 8ಕ್ಕೆ ಪ್ರವೇಶ

ಟವರ್‌ ನಿರ್ಮಾಣ ಸ್ಥಗಿತಕ್ಕೆ ಉಸ್ತುವಾರಿ ಸಚಿವೆ ಆದೇಶ

ಟವರ್‌ ನಿರ್ಮಾಣ ಸ್ಥಗಿತಕ್ಕೆ ಉಸ್ತುವಾರಿ ಸಚಿವೆ ಆದೇಶ

ರಾ.ಹೆ. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾ.ಹೆ. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.