Udayavni Special

ಮತ್ತೆ ಯಾಕೆ ಅದೇ ತಪ್ಪು ಮಾಡುತ್ತಿದ್ದೀರಿ: ಬಿಎಸ್ ವೈ ಬೆಂಬಲಕ್ಕೆ ನಿಂತ ಸುಬ್ರಮಣ್ಯನ್ ಸ್ವಾಮಿ

Team Udayavani, Jul 21, 2021, 4:37 PM IST

ಮತ್ತೆ ಯಾಕೆ ಅದೇ ತಪ್ಪು ಮಾಡುತ್ತಿದ್ದೀರಿ: ಬಿಎಸ್ ವೈ ಬೆಂಬಲಕ್ಕೆ ನಿಂತ ಸುಬ್ರಮಣ್ಯನ್ ಸ್ವಾಮಿ

ಬೆಂಗಳೂರು: ರಾಜ್ಯದ ನಾಯಕತ್ವ ಬದಲಾವಣೆ ವದಂತಿ ವಿಚಾರ ಸದ್ಯ ರಾಷ್ಟ್ರ ಮಟ್ಟದ ಚರ್ಚೆಯ ವಿಷಯವಾಗಿದೆ. ಅನೇಕ ರಾಷ್ಟ್ರೀಯ ನಾಯಕರೂ ಕೂಡಾ ರಾಜ್ಯದ ಬೆಳವಣಿಗೆಯ ಬಗ್ಗೆ ಕಣ್ಣಿಟ್ಟಿದ್ದಾರೆ. ಇದೀಗ ಬಿಜೆಪಿ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಇದೇ ವಿಚಾರವಾಗಿ ಟ್ವೀಟ್ ಮಾಡಿದ್ದು, ಸಿಎಂ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರೇ ಯಡಿಯೂರಪ್ಪ. ಅವರು ಚಮ್ಚಾ ಆಗದ ಕಾರಣ ಕೆಲವರು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಸಂಚು ಹೂಡುತ್ತಿದ್ದಾರೆ. ಅವರಿಲ್ಲದಾಗ ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ಮರಳಿ ಪಡೆಯಲು ಸಾಧ್ಯವಾಗಲಿಲ್ಲ. ಅವರು ಬಿಜೆಪಿಗೆ ಮರಳಿದ ನಂತರವೇ ಮತ್ತೆ ಗೆಲ್ಲಲು ಸಾಧ್ಯವಾಯಿತು. ಈಗ ಅದೇ ತಪ್ಪನ್ನು ಏಕೆ ಪುನರಾವರ್ತಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ರಾಜೀನಾಮೆ ಬಗ್ಗೆ ಯಡಿಯೂರಪ್ಪ ಏನು ಹೇಳಿಲ್ಲ: ಸಿಎಂ ಭೇಟಿಯ ಬಳಿಕ ಸಿದ್ದಗಂಗಾ ಶ್ರೀ

ನಾಯಕತ್ವ ಬದಲಾವಣೆ ವದಂತಿ ಹೆಚ್ಚಾಗುತ್ತಿದ್ದಂತೆ ವಿವಿಧ ಮಠಾಧೀಶರು ಸಿಎಂ ಭೇಟಿಯಾಗುತ್ತಿದ್ದಾರೆ. ಈ ಸಮಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು, ಮುಂದಿನ ಎರಡು ವರ್ಷ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು ಎಂದು ಮಠಾಧೀಶರು ಆಗ್ರಹಿಸುತ್ತಿದ್ದಾರೆ.

ಟಾಪ್ ನ್ಯೂಸ್

2020-21ನೇ ಸಾಲಿನ ಐಟಿಆರ್ ಫೈಲಿಂಗ್ :- ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ

2020-21ನೇ ಸಾಲಿನ ಐಟಿಆರ್ ಫೈಲಿಂಗ್: ಈ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

22

ಮುಳ್ಳಯ್ಯನಗಿರಿಯಲ್ಲಿ ಭಾರಿ ಮಳೆ: ಪ್ರವಾಸಿರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

22

ಮುಳ್ಳಯ್ಯನಗಿರಿಯಲ್ಲಿ ಭಾರಿ ಮಳೆ: ಪ್ರವಾಸಿರ ಪರದಾಟ

siddaramaiah

ಸಂಘ ಪರಿವಾರದವರು ಸಮಾಜ ಒಡೆಯುವ ಕೆಲಸ ಮಾಡ್ತಾರೆಂಬ ಭಯವಿದೆ: ಸಿದ್ದರಾಮಯ್ಯ

MUST WATCH

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

ಹೊಸ ಸೇರ್ಪಡೆ

2020-21ನೇ ಸಾಲಿನ ಐಟಿಆರ್ ಫೈಲಿಂಗ್ :- ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ

2020-21ನೇ ಸಾಲಿನ ಐಟಿಆರ್ ಫೈಲಿಂಗ್: ಈ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

23

ವಿದ್ಯುತ್ ಕೊಡದಿದ್ದರೆ ಕ್ರಿಮಿನಾಶಕ ಸೇವಿಸಿ ಕಚೇರಿ ಎದುರು ಆತ್ಮಹತ್ಯೆ

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.