ಎಂ.ಬಿ.ಪಾಟೀಲ್ ನಿವಾಸಕ್ಕೆ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಭೇಟಿ !
Team Udayavani, Jun 10, 2018, 4:16 PM IST
ಬೆಂಗಳೂರು: ಸಚಿವ ಸ್ಥಾನ ಸಿಗದೆ ತೀವ್ರ ಅಸಮಾಧಾನಗೊಂಡು ಉಪ ಮುಖ್ಯಮಂತ್ರಿ ಪಟ್ಟದ ಬೇಡಿಕೆ ಇರಿಸಿದ್ದ ಎಂ.ಬಿ. ಪಾಟೀಲ್ ನಿವಾಸಕ್ಕೆ ಹಲವು ಮುಖಂಡರು ಭೇಟಿ ನೀಡುತ್ತಿದ್ದು ಭಾನುವಾರ ರಾಯಚೂರಿನ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಯಿತು.
ಸದಾಶಿವನಗರದಲ್ಲಿರುವ ಎಂ.ಬಿ.ಪಾಟೀಲ್ ಅವರ ನಿವಾಸಕ್ಕೆ ಆಗಮಿಸಿದ ಶಿವರಾಜ್ ಪಾಟೀಲ್ ಕೆಲ ಕಾಲ ಚರ್ಚೆ ನಡೆಸಿದರು.
ಶಿವರಾಜ್ ಪಾಟೀಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಇದೊಂದು ಔಪಚಾರಿಕ ಭೇಟಿ. ನಮ್ಮ ಹಳೇ ಸಂಬಂಧದ ಹಿನ್ನಲೆಯಲ್ಲಿ ಭೇಟಿ ಹೊರತು ಯಾವುದೇ ರಾಜಕೀಯ ಇಲ್ಲ. ಪ್ರಸಕ್ತ ನಡೆಯುತ್ತಿರುವ ಬೆಳವಣಿಗೆಗೂ ಈ ಭೇಟಿಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ