ಬಿಜೆಪಿ ಎಂದರೆ ಬ್ರೋಕರ್ ಪಾರ್ಟಿ: ಡಿ.ಕೆ. ಶಿವಕುಮಾರ್‌

Team Udayavani, Mar 13, 2022, 6:45 AM IST

ಬಿಜೆಪಿ ಎಂದರೆ ಬ್ರೋಕರ್ ಪಾರ್ಟಿ: ಡಿ.ಕೆ. ಶಿವಕುಮಾರ್‌

ಬೆಂಗಳೂರು: ಬಿಜೆಪಿ ಎಂದರೆ ಬ್ರೋಕರ್ ಪಾರ್ಟಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ಯುವಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ತುಂಬೆಲ್ಲ ಬ್ರೋಕರ್‌ಗಳು ತುಂಬಿದ್ದಾರೆ.

ಶೇ. 40ರಷ್ಟು ಪರ್ಸಂಟೇಜ್‌ ಅಲ್ಲ, ಹೊಟೇಲ್‌ನಲ್ಲಿ ತಿಂಡಿ ದರ ಪಟ್ಟಿ ಇದ್ದಂತೆ ಇಲಾಖೆಗಳಲ್ಲಿ ವರ್ಗಾವಣೆ, ಟೆಂಡರ್‌ ಸೇರಿ ಇತರೆ ಕೆಲಸಗಳಿಗೆ ಪಟ್ಟಿ ನೇತು ಹಾಕಲಾಗಿದೆ ಎಂದರು.

ಉತ್ತರಪ್ರದೇಶದಲ್ಲಿ ಸೀಟುಗಳ ಸಂಖ್ಯೆ ಕಡಿಮೆಯಾದ ಬಗ್ಗೆ, ಪಂಜಾಬ್‌ನಲ್ಲಿ ಅವರು ಎಷ್ಟು ಸ್ಥಾನ ಗೆದ್ದಿದ್ದಾರೆ? ನಾವು ನಾಲ್ಕೂ ರಾಜ್ಯಗಳಲ್ಲಿ ಆಧಿಕಾರದಲ್ಲಿ ಇರಲಿಲ್ಲ. ಗೋವಾದಲ್ಲಿ ಆಪರೇಷನ್‌ ಕಮಲ ಮಾಡಿ ಎರಡು ಸ್ಥಾನಕ್ಕೆ ಇಳಿಸಿದ್ದರು. ಕಾಂಗ್ರೆಸ್‌ 12 ಸ್ಥಾನ ಗೆದ್ದಿದೆ ಎಂದು ಹೇಳಿದರು.

ಇದನ್ನೂ ಓದಿ:ಹೈಕಮಾಂಡ್‌ ಬುಲಾವ್‌; ಡಿ.ಕೆ.ಶಿವಕುಮಾರ್‌ ದಿಲ್ಲಿಗೆ

ಸದ್ಯ ಬಿಜೆಪಿಯವರು ಬೀಗುತ್ತಿದ್ದಾರೆ, ಬೀಗಲಿ. ಮುಖ್ಯ ಮಂತ್ರಿಗಳ ಕ್ಷೇತ್ರದಲ್ಲಿ ಎರಡು ಪಾಲಿಕೆ ಸೀಟುಗಳನ್ನು ಸೋತಿ ದ್ದಾರೆ. ಪಕ್ಕದ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋತಿದ್ದಾರೆ.

ಟಾಪ್ ನ್ಯೂಸ್

lok adalat

ಹಣ ಸುಲಿಗೆ ಯತ್ನ : ಆರೋಪಿಗೆ ನಿರೀಕ್ಷಣಾ ಜಾಮೀನು

accident 2

ಬೈಕ್‌ – ಸ್ಕೂಟರ್‌ ಢಿಕ್ಕಿ ಗಾಯ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

lok adalat

ಹಣ ಸುಲಿಗೆ ಯತ್ನ : ಆರೋಪಿಗೆ ನಿರೀಕ್ಷಣಾ ಜಾಮೀನು

accident 2

ಬೈಕ್‌ – ಸ್ಕೂಟರ್‌ ಢಿಕ್ಕಿ ಗಾಯ

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ