Udayavni Special

ಶಾಸಕರ ಖರೀದಿಗೆ ಬಿಜೆಪಿಯಿಂದ ಸಾವಿರ ಕೋಟಿ ಮೀಸಲು: ಲಾಡ್‌


Team Udayavani, Jul 21, 2019, 3:00 AM IST

Udayavani Kannada Newspaper

ಬಳ್ಳಾರಿ: ರಾಜ್ಯದಲ್ಲಿ ಅಧಿ ಕಾರಕ್ಕೆ ಬರಲು ಹಾತೊರೆಯುತ್ತಿರುವ ಬಿಜೆಪಿ, ಬೇರೆ ಪಕ್ಷಗಳ ಶಾಸಕರ ಖರೀದಿಗಾಗಿ ಒಂದು ಸಾವಿರ ಕೋಟಿ ರೂ.ಮೀಸಲಿಟ್ಟಿದೆ ಎಂದು ಮಾಜಿ ಶಾಸಕ ಅನಿಲ್‌ಲಾಡ್‌ ಗಂಭೀರ ಆರೋಪ ಮಾಡಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿ ಸರಕಾರ ಉರುಳಿಸಲು ಯತ್ನಿಸುತ್ತಿದೆ. ಈಗ ಕಾಂಗ್ರೆಸ್‌ ಶಾಸಕರನ್ನು ಖರೀದಿಸಲು ಒಂದು ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಆರೋಪಿಸಿದರು.

ಬಿಜೆಪಿಯವರು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಕೆಲ ಶಾಸಕರನ್ನು ಮುಂಬೈನಲ್ಲಿ ಇಟ್ಟಿದ್ದಾರೆ. ಶಾಸಕರನ್ನು ಕರೆ ತರಲು ಮುಂಬೈಗೆ ತೆರಳಿದ್ದ ಡಿ.ಕೆ.ಶಿವಕುಮಾರ್‌ ಅವರನ್ನು ಹೋಟೆಲ್‌ ಒಳಗೆ ಹೋಗಲು ಅಲ್ಲಿನ ಸರ್ಕಾರ ಬಿಡಲಿಲ್ಲ. ರಾಜ್ಯದಲ್ಲಿ ಉಂಟಾಗುತ್ತಿರುವ ರಾಜಕೀಯ ಬೆಳವಣಿಗೆಯನ್ನು ಗಮನಿಸಿದರೆ ಅಸಹ್ಯವಾಗುತ್ತಿದ್ದು, ಇದಕ್ಕೆಲ್ಲ ಬಿಜೆಪಿಯೇ ಕಾರಣ ಎಂದರು.

“ವಿಜಯನಗರ ಶಾಸಕ ಆನಂದ್‌ ಸಿಂಗ್‌ ರಾಜೀನಾಮೆ ನೀಡಿ ಸಭೆಗೆ ಗೈರಾಗಿದ್ದು, ಅವರ ಬಗ್ಗೆ ನಾನು ಮಾತನಾಡಲ್ಲ. ಅವರನ್ನು ನಾನು ಸಂಪರ್ಕಿಸಿಯೂ ಇಲ್ಲ’ ಎಂದರು.  ಎಲ್ಲ ಕ್ಷೇತ್ರದಲ್ಲೂ ಒಳ್ಳೆಯವರು, ಕೆಟ್ಟವರಿದ್ದಾರೆ. ನಮ್ಮ ಪಕ್ಷದ ಕೆಲವರು ಇಂದು ಬಿಜೆಪಿಗೆ ಹೋಗಿದ್ದಾರೆ.

ಸ್ಪೀಕರ್‌ ರಮೇಶ್‌ ಕುಮಾರ್‌ ಅವರಿಗೂ ಹಣ ಕೊಟ್ಟಿದ್ದಾರೆಂಬ ಆರೋಪ ಇದೆ. ಆದರೆ, ಬಿಜೆಪಿ ಹೋರಾಟ ಒಂದೇ ದಿನಕ್ಕೆ ಸೀಮಿತವಾಗಿದೆ. ರಾಜ್ಯಪಾಲರ ನಡೆ, ಆ ಹುದ್ದೆಗೆ ಗೌರವ ತಂದು ಕೊಡುವಂಥದ್ದಲ್ಲ. ಬಿಜೆಪಿ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದೆ ಎಂದು ಟೀಕಿಸಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಧೋನಿ ಹೇಳಿಕೆಗೆ ವ್ಯಾಪಕ ಟೀಕೆ

ಧೋನಿ ಹೇಳಿಕೆಗೆ ವ್ಯಾಪಕ ಟೀಕೆ

ಪಡೆದದ್ದು 10.7 ಕೋಟಿ ರೂ., ಗಳಿಸಿದ್ದು 58 ರನ್‌!

ಪಡೆದದ್ದು 10.7 ಕೋಟಿ ರೂ., ಗಳಿಸಿದ್ದು 58 ರನ್‌!

ಐಪಿಎಲ್ ನಲ್ಲಿ 5000 ರನ್ ಗಳ ಶಿಖರವೇರಿದ ಧವನ್

ಐಪಿಎಲ್ ನಲ್ಲಿ 5000 ರನ್ ಗಳ ಶಿಖರವೇರಿದ ಧವನ್ ..!

true-caller

ಕೋವಿಡ್ ಕಾಲದಲ್ಲಿ True caller ಬಳಕೆದಾರರ ಸಂಖ್ಯೆ ದ್ವಿಗುಣ: ಕಾರಣವೇನು ?

siddaramiha

ಪ್ರಧಾನಿ ಮೋದಿಯವರು ತಮ್ಮ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

mandya

ಅಂತರ್ಜಾತಿ ಮದುವೆಯಾದ ಯುವತಿ ನಿಗೂಢ ನಾಪತ್ತೆ: 5 ವರ್ಷದ ಬಳಿಕ ಪೋಷಕರಿಂದ ದೂರು ದಾಖಲು

vijayapura-agriculture

ವಿಜಯಪುರ: ರೈತರ ಸಾವು ಪ್ರಕರಣ: 34 ಕುಟುಂಬಗಳಿಗೆ 1.27 ಕೋಟಿ ರೂ. ಪರಿಹಾರ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramiha

ಪ್ರಧಾನಿ ಮೋದಿಯವರು ತಮ್ಮ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

mandya

ಅಂತರ್ಜಾತಿ ಮದುವೆಯಾದ ಯುವತಿ ನಿಗೂಢ ನಾಪತ್ತೆ: 5 ವರ್ಷದ ಬಳಿಕ ಪೋಷಕರಿಂದ ದೂರು ದಾಖಲು

belagavi

ಬೆಳಗಾವಿ: ಸಿಡಿಲ ಅಬ್ಬರಕ್ಕೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

vijayapura-agriculture

ವಿಜಯಪುರ: ರೈತರ ಸಾವು ಪ್ರಕರಣ: 34 ಕುಟುಂಬಗಳಿಗೆ 1.27 ಕೋಟಿ ರೂ. ಪರಿಹಾರ

thunder

ವಿಜಯಪುರದಲ್ಲಿ ಮಳೆಯ ಅಬ್ಬರ: ಸಿಡಿಲು ಬಡಿದು ರೈತ ಸಾವು

MUST WATCH

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್

udayavani youtube

ನವರಾತ್ರಿ – Navratri ಹಬ್ಬದ ವೈಶಿಷ್ಟ್ಯವೇನು? | Udayavani

udayavani youtube

Mudipu‌ illegal quarrying allegations ವಿಚಾರ; ನನಗೆ ಯಾವುದೇ ಸಂಬಂದ ಇಲ್ಲ:Rajesh Naik

udayavani youtube

ಹಡಿಲು ಗದ್ದೆಯಲ್ಲಿ ಭತ್ತ ಬೆಳೆದು ಯಶಸ್ವಿಯಾದ ಕೃಷಿ !

udayavani youtube

ಕೃಷಿಯಲ್ಲಿ ಲಾಭಗಳಿಸಬೇಕಾದರೆ ಸಮಗ್ರ ಕೃಷಿ ಪದ್ಧತಿಯನ್ನು ಪಾಲಿಸಿ | Udayavani



ಹೊಸ ಸೇರ್ಪಡೆ

ಧೋನಿ ಹೇಳಿಕೆಗೆ ವ್ಯಾಪಕ ಟೀಕೆ

ಧೋನಿ ಹೇಳಿಕೆಗೆ ವ್ಯಾಪಕ ಟೀಕೆ

ಪಡೆದದ್ದು 10.7 ಕೋಟಿ ರೂ., ಗಳಿಸಿದ್ದು 58 ರನ್‌!

ಪಡೆದದ್ದು 10.7 ಕೋಟಿ ರೂ., ಗಳಿಸಿದ್ದು 58 ರನ್‌!

ಐಪಿಎಲ್ ನಲ್ಲಿ 5000 ರನ್ ಗಳ ಶಿಖರವೇರಿದ ಧವನ್

ಐಪಿಎಲ್ ನಲ್ಲಿ 5000 ರನ್ ಗಳ ಶಿಖರವೇರಿದ ಧವನ್ ..!

true-caller

ಕೋವಿಡ್ ಕಾಲದಲ್ಲಿ True caller ಬಳಕೆದಾರರ ಸಂಖ್ಯೆ ದ್ವಿಗುಣ: ಕಾರಣವೇನು ?

siddaramiha

ಪ್ರಧಾನಿ ಮೋದಿಯವರು ತಮ್ಮ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.