ಕರೆ ನೀಡಿದರೂ ನಡೆಯದ ಬಿಜೆಪಿ ಪ್ರತಿಭಟನೆ

Team Udayavani, Jan 26, 2019, 1:30 AM IST

yeddyurappa-621×414.jpg

ಬೆಂಗಳೂರು: ಸರ್ಕಾರದ ಶೋಕಾಚರಣೆ ನಡುವೆಯೂ “ಸಂವಿಧಾನದ ಸಂಭಾಷಣೆ’ಗಳು ಕಾರ್ಯಕ್ರಮ ನಡೆಸಿದ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ  ಬಿಜೆಪಿ ಶುಕ್ರವಾರ ಪ್ರತಿಭಟನೆಗೆ ಕರೆ ನೀಡಿದರೂ ರಾಜಧಾನಿಯಲ್ಲಿ ಪ್ರತಿಭಟನೆ ನಡೆಯಲೇ ಇಲ್ಲ. ದಿಢೀರ್‌ ಕರೆ ನೀಡಿದ ಪ್ರತಿಭಟನೆ ಕೆಲ ಜಿಲ್ಲೆಗಷ್ಟೇ ಸೀಮಿತವಾದಂತಿತ್ತು.

ದಿಢೀರ್‌ ಪ್ರತಿಭಟನೆಗೆ ಕರೆ ನೀಡಿ ನಂತರ ಧರಣಿ ನಡೆಸದಿರುವ ಬಗ್ಗೆ ಪಕ್ಷದ ನಾಯಕರಲ್ಲೇ ಬೇಸರ ವ್ಯಕ್ತವಾಗಿದೆ. ಪೂರ್ವ ಸಿದ್ಧತೆ ಹಾಗೂ ಸಂವಹನದ ಕೊರತೆಯಿಂದಾಗಿ ಪ್ರತಿಭಟನೆ, ಧರಣಿ ನಿರೀಕ್ಷೆಯಂತೆ ನಡೆಯದಿರುವ ಬಗ್ಗೆಯೂ ಅಪಸ್ವರ ಕೇಳಿ ಬಂದಿದೆ.

ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಿತ್ತು. ಹಾಗಿದ್ದರೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ “ಸಂವಿಧಾನ ಸಂಭಾಷಣೆ’ ಕಾರ್ಯಕ್ರಮವನ್ನು ನಡೆಸಿದ್ದ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಸಚಿವರ ಧೋರಣೆ ಖಂಡಿಸಿ ಶುಕ್ರವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು. ಅದರಂತೆ ಕೆಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದೆ. ಆದರೆ ಬೆಂಗಳೂರಿನಲ್ಲಿ ಶುಕ್ರವಾರ ಬಿಜೆಪಿಯಿಂದ ಯಾವುದೇ ಪ್ರತಿಭಟನೆ ನಡೆಯಲಿಲ್ಲ. ನಗರದಲ್ಲಿ 10 ಬಿಜೆಪಿ ಶಾಸಕರು, ಪಾಲಿಕೆಯಲ್ಲಿ 100 ಸದಸ್ಯರಿದ್ದರೂ ಧರಣಿ ನಡೆಯಲಿಲ್ಲ. ಪ್ರತಿಭಟನೆಗೆ ಕರೆ ನೀಡಿರುವ ಬಗ್ಗೆ ಹಲವರಿಗೆ ಮಾಹಿತಿಯೇ ಇರಲಿಲ್ಲ. ಹೀಗಾಗಿ ಶುಕ್ರವಾರ ರಾಜಧಾನಿಯಲ್ಲಿ ಯಾವುದೇ ಪ್ರತಿರೋಧ ವ್ಯಕ್ತವಾಗಲಿಲ್ಲ. ಗಣರಾಜ್ಯೋತ್ಸವ ದಿನದ ಹಿನ್ನೆಲೆಯಲ್ಲಿ ಸಿದಟಛಿತಾ ಕಾರ್ಯದಲ್ಲಿ ನಿರತರಾಗಿದ್ದೆವು. ಸೋಮವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಪಿ.ಎನ್‌.ಸದಾಶಿವ ತಿಳಿಸಿದರು.

ಇದೇ ಮೊದಲಲ್ಲ: ಈ ಹಿಂದೆ ಸಚಿವ ಪುಟ್ಟರಂಗಶೆಟ್ಟಿಯವರ ಆಪ್ತ ಸಹಾಯಕ ಮೋಹನ್‌ ಕುಮಾರ್‌ ಬಳಿ 25 ಲಕ್ಷ ರೂ.ಹಣ ಪತ್ತೆಯಾದ ಪ್ರಕರಣದಲ್ಲಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿತ್ತು. ಆ ಪ್ರತಿಭಟನೆ ಕೂಡ ನಗರದಲ್ಲಿ ನಡೆಯಲಿಲ್ಲ. ಇದು ಸಹ ಪಕ್ಷದ ಹಲವು ನಾಯಕರಿಗೆ ಮುಜುಗರ ತಂದಿತ್ತು.

ಟಾಪ್ ನ್ಯೂಸ್

president Kovind

ನ್ಯಾಯಾಧೀಶರ ಹೇಳಿಕೆಗಳಲ್ಲಿ ಅತ್ಯಂತ ವಿವೇಚನೆ ಅಗತ್ಯ: ರಾಷ್ಟ್ರಪತಿ ಕೋವಿಂದ್

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಪರ್ಸೆಂಟೇಜ್‌ ಆರೋಪ ಸದನ ಸಮಿತಿ ರಚನೆಗೆ ಡಿಕೆಶಿ ಆಗ್ರಹ

ಪರ್ಸೆಂಟೇಜ್‌ ಆರೋಪ ಸದನ ಸಮಿತಿ ರಚನೆಗೆ ಡಿಕೆಶಿ ಆಗ್ರಹ

ಮೊದಲನೇ ಸುತ್ತಿನ ಸಿಇಟಿ ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ

ಮೊದಲನೇ ಸುತ್ತಿನ ಸಿಇಟಿ ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

president Kovind

ನ್ಯಾಯಾಧೀಶರ ಹೇಳಿಕೆಗಳಲ್ಲಿ ಅತ್ಯಂತ ವಿವೇಚನೆ ಅಗತ್ಯ: ರಾಷ್ಟ್ರಪತಿ ಕೋವಿಂದ್

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.