ಕಂಡಿಷನ್ ಇಲ್ಲದೆ ವಿವಿಧ ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

Team Udayavani, Jul 4, 2023, 1:09 PM IST

bjpಕಂಡಿಷನ್ ಇಲ್ಲದೆ ವಿವಿಧ ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರು ಮಹಾನಗರ ಬಿಜೆಪಿ ಘಟಕಗಳ ವತಿಯಿಂದ “ಸ್ವಾತಂತ್ರ್ಯ ಉದ್ಯಾನವನ’ ದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿದ್ಯುತ್ ದರ ಹೆಚ್ಚಳವನ್ನು ಯಥಾಸ್ಥಿತಿಗೆ ತರಬೇಕು; 10 ಕೆಜಿ ಅಕ್ಕಿ ಕೊಡುವ ಭರವಸೆಯನ್ನು ಯಥಾವತ್ ಜಾರಿ ಮಾಡಬೇಕು ಎಂದು ಆಗ್ರಹಿಸಲಾಯಿತು. ಕಾಂಗ್ರೆಸ್ ಸರಕಾರದ ಸುಳ್ಳು ಭರವಸೆಗಳ ವಿರುದ್ಧ ಘೋಷಣೆ ಕೂಗಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಡಿ.ವಿ. ಸದಾನಂದಗೌಡ, ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಬಿ.ಸಿ.ನಾಗೇಶ್, ಹಾಲಪ್ಪ ಆಚಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ಮಾಜಿ ಶಾಸಕ ಎನ್.ಮಹೇಶ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಮುಖಂಡರಾದ ತಾರಾ ಅನುರಾಧಾ, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.