2000 ಕೋಟಿ ರೂ. ಆರೋಪ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಬಿಜೆಪಿಯಿಂದ ಲೀಗಲ್ ನೋಟಿಸ್


Team Udayavani, Jul 31, 2020, 12:58 PM IST

2000 ಕೋಟಿ ರೂ. ಆರೋಪ: ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಬಿಜೆಪಿಯಿಂದ ಲೀಗಲ್ ನೋಟಿಸ್

ಬೆಂಗಳೂರು: ಕೋವಿಡ್ ಉಪಕರಣಗಳ ಖರೀದಿಯಲ್ಲಿ 2000 ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಲೀಗಲ್ ನೋಟಿಸ್ ರವಾನಿಸಿದೆ.

ರಾಜ್ಯ ಬಿಜೆಪಿ ಕಛೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್. ರವಿಕುಮಾರ್, ಅಶ್ವತ್ಥ ನಾರಾಯಣ, ಸುಳ್ಳು ಆರೋಪ ಮಾಡುವ ಮೂಲಕ ಸರ್ಕಾರ ಹಾಗೂ ಪಕ್ಷದ ಘನತೆಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.‌ಶಿವಕುಮಾರ್ ಅವರು 15 ದಿನದಲ್ಲಿ ಬಹಿರಂಗವಾಗಿ ರಾಜ್ಯದ ಜನತೆಗೆ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

ಕೋವಿಡ್ 19 ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರಕಾರ ಅವ್ಯವಹಾರ ನಡೆದಿದೆ. ಒಟ್ಟು ಎರಡು ಸಾವಿರ ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಕಾಂಗ್ರೆಸ್ ಕಳೆದ ವಾರ ಆರೋಪಿಸಿತ್ತು.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.