ಕಾಂಗ್ರೆಸ್‌ “ವಸತಿ’ಗೆ ಕಲ್ಲು ಹಾಕಿದ ಬಿಜೆಪಿ: ಈಶ್ವರ ಖಂಡ್ರೆ


Team Udayavani, Jan 13, 2020, 3:06 AM IST

cong-vasatpi

ಬೀದರ: ಕಾಂಗ್ರೆಸ್‌ಗೆ ಕ್ರೆಡಿಟ್‌ ಹೋಗುತ್ತದೆ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹಿಂದೆ ಮಂಜೂರಾಗಿರುವ ವಸತಿ ಯೋಜನೆ ಮನೆಗಳ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಿ ಹಣ ಬಿಡುಗಡೆಯನ್ನು ನಿಲ್ಲಿಸಿದೆ. ಹೀಗಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆೆ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ 16.38 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಇದ್ದು, 13 ಲಕ್ಷ ಮನೆಗಳಿಗೆ ಮಂಜೂರಾತಿ ನೀಡಲಾಗಿದೆ. ಅಕ್ರಮದ ಹೆಸರಿನಲ್ಲಿ 7 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಸ್ಥಗಿತ ಗೊಳಿಸಿ ಹಣ ಬಿಡುಗಡೆಯನ್ನೂ ನಿಲ್ಲಿಸಲಾಗಿದೆ. ಆ ಮೂಲಕ ರದ್ದುಗೊಳಿಸಿದ ಮನೆಗಳನ್ನು ಮತ್ತೂಮ್ಮೆ ಮಂಜೂರು ಮಾಡಲು ಸರ್ಕಾರ ಮುಂದಾಗಿದೆ. ಯೋಗ್ಯ ಮನೆಗಳಿಗೂ ಹಣ ಬಿಡುಗಡೆಗೆ ವಿಳಂಬ ಮಾಡಲಾಗುತ್ತಿದೆ. ಸಾಲ ಮಾಡಿ ಮನೆ ಕಟ್ಟಿಸಿಕೊಂಡಿರುವ ಫಲಾನು ಭವಿಗಳು ಆತ್ಮಹತ್ಯೆ ಮಾಡಿಕೊಳ್ಳುವಂಥ ಪರಿಸ್ಥಿತಿ ತಂದೊಡ್ಡಲಾಗುತ್ತಿದೆ ಎಂದರು.

ಬಿಜೆಪಿ ಸರ್ಕಾರದ ಅಕ್ರಮ, ಸುಳ್ಳುಗಳನ್ನು ಬಯಲಿಗೆ ಎಳೆಯು ತ್ತೇನೆಂಬ ಕಾರಣಕ್ಕೆ ನನ್ನ ಕ್ಷೇತ್ರ ಭಾಲ್ಕಿ ಮೇಲೆ ಟಾರ್ಗೆಟ್‌ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ವಸತಿ ಯೋಜನೆ ಫಲಾನುಭವಿಗಳಿಗೆ ಬೋಗಸ್‌ ಹಕ್ಕು ಪತ್ರ ನೀಡಲಾಗಿದೆ ಎಂದು ತನಿಖೆಗೆ ಸೂಚಿಸಲಾಗಿದೆ. ತನಿಖೆ ಮಾಡುವುದು ತಪ್ಪಲ್ಲ. ಇದಕ್ಕೆ ಹೆದ ರುವುದಿಲ್ಲ. ತನಿಖೆ ನಡೆಸುವುದಾದರೇ ಇಡೀ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ನಡೆಸಲಿ. ನನ್ನ ಕ್ಷೇತ್ರದಲ್ಲಿ 5 ವರ್ಷದಲ್ಲಿ 23,900 ಮನೆಗಳಿಗೆ ಮಂಜೂರಾತಿ ಸಿಕ್ಕಿದೆ. ಮಂಜೂರಾತಿ ಆದೇಶವನ್ನು ರಾಜೀವ ಗಾಂ ಧಿ ವಸತಿ ನಿಗಮ ನೀಡಿದೆ ಎಂದು ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಬಿಜೆಪಿ ನಾಯಕರು ಪ್ರಚೋದನಾತ್ಮಕ ಮತ್ತು ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ಮಂಗಳೂರು ಗಲಭೆ ಕುರಿತಂತೆ ನ್ಯಾಯಾಂಗ ತನಿಖೆ ಮೂಲಕ ಸತ್ಯಾಂಶ ಬಹಿರಂಗ ಮಾಡಬೇಕು. ಮಾಜಿ ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಸಿಡಿ ಕಟ್‌ ಆ್ಯಂಡ್‌ ಪೆಸ್ಟ್‌ ಇದ್ದಲ್ಲಿ ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಲಿ.
-ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.