ಕುಟುಂಬ ರಾಜಕಾರಣದ ಆದ್ಯ ಪಿತಾಮಹ: ಬಿಜೆಪಿ ಟ್ವೀಟ್ ಕುಟುಕು, ಕುಮಾರಸ್ವಾಮಿ ಸಿಡುಕು

ಜನತಾದಳದ ಪಂಚ ರತ್ನಗಳು ಯಾರು?

Team Udayavani, May 18, 2022, 2:28 PM IST

jds

ಬೆಂಗಳೂರು : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಪಂಚರತ್ನ ಯೋಜನೆಯನ್ನು ಬಿಜೆಪಿ ಅಪಹಾಸ್ಯ ಮಾಡಿದೆ. ಒಂದೆಡೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಬಿಜೆಪಿಯ ವರಿಷ್ಠ ನಾಯಕರು ಹುಟ್ಟು ಹಬ್ಬದ ಶುಭಾಶಯ ಕೋರುತ್ತಿದ್ದರೆ,  ಬಿಜೆಪಿ ಜಾಲತಾಣದಲ್ಲಿ ಅವರನ್ನು ”ಕುಟುಂಬ ರಾಜಕಾರಣದ ಆದ್ಯ ಪಿತಾಮಹ” ಎಂದು ಟೀಕಿಸಲಾಗಿದೆ.

ಬಿಜೆಪಿಯ ಈ ಸರಣಿ ಟ್ವೀಟ್ ಬಗ್ಗೆ ಮಾಜಿ ಸಿಎಂ‌ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚರತ್ನ ಕಾರ್ಯಕ್ರಮ ದ ಎಲ್ ಇಡಿ ಪ್ರಚಾರ ವಾಹನದ ಉದ್ಘಾಟನೆ ದಿನವೇ ಬಿಜೆಪಿ ಮಾಡಿದ ವ್ಯಂಗ್ಯ ಅವರನ್ನು ಕೆರಳಿಸಿದೆ.ಕುಳಿತು ಟ್ವೀಟ್ ಮಾಡುವುದು ಸುಲಭ. ಆದರೆ ನಾನು ಹುಡುಗಾಟಕ್ಕಾಗಿ ಈ ಯೋಜನೆ ರೂಪಿಸಿಲ್ಲ.‌ಸಮಾವೇಶದ ಮೂಲಕ ಸಾಮರ್ಥ್ಯ ಸಾಬೀತು ಮಾಡುತ್ತೇನೆ ಎಂದಿದ್ದಾರೆ.

ಹಾಗಾದರೆ ಬಿಜೆಪಿ ಟ್ವೀಟ್ ನಲ್ಲಿ ಏನಿದೆ ?

ಕುಮಾರಸ್ವಾಮಿಯವರೇ ನಿಮ್ಮ ಪಂಚರತ್ನ ಕಾರ್ಯಕ್ರಮಕ್ಕೆ ಶುಭವಾಗಲಿ.ಆದರೆ ಜೆಡಿಎಸ್ ನ ಪಂಚರತ್ನ ಎಂದರೆ ಜನ ಬೇರೆಯದೇ ಮಾತನಾಡುತ್ತಾರೆ.ದೇವೇಗೌಡ, ರೇವಣ್ಣ, ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಂಚರತ್ನಗಳು. ಐದು ಕ್ಷೇತ್ರದ ಗೆಲುವೇ ಪಂಚರತ್ನ ಯೋಜನೆ ಎಂಬುದು ನಿಜವೇ ? ಎಂದು ಕುಹಕವಾಡಿದೆ.

123 ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದ್ದೇವೆ ಎಂದು ಬೀಗುವ ಮಾಜಿ ಲಕ್ಕಿಡಿಪ್ ಸಿಎಂ ಎಚ್ ಡಿಕೆ ಅವರೇ, 123 ಕ್ಷೇತ್ರಗಳಿಗೆ ನಿಮ್ಮ ಪಕ್ಷದಿಂದ ಅಭ್ಯರ್ಥಿಗಳು ಸಿಗಬಹುದೇ?ನಿಮ್ಮ ವಂಶಾಡಳಿತದಿಂದ ಬೇಸತ್ತು ವಲಸೆ ಹೋಗುವವರ ಸಂಖ್ಯೆಯೇ‌ ಇದರ ಕಾಲು ಭಾಗದಷ್ಟಿದೆ. ಹೀಗಿರುವಾಗ ಜೆಡಿಎಸ್‌ ನಾಮಾವಶೇಷವಾಗುವುದರಲ್ಲಿ ಸಂಶಯವಿದೆಯೇ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ : ಮಳೆಗಾಲದಲ್ಲಿ ಬೆಂಗಳೂರಿನ 84 ಬಡಾವಣೆಗಳಲ್ಲಿ ಪ್ರವಾಹ ಖಚಿತ

ಜನತಾ ಪರಿವಾರ ಎಂದರೆ ಈಗ ದೇವೇಗೌಡ & ಸನ್ಸ್‌ ಪ್ರೈವೇಟ್ ಲಿಮಿಟೆಡ್‌ ಎಂಬಂತಾಗಿದೆ.ಭಾರತದಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ , ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಆದ್ಯ ಪಿತಾಮಹ. ಮಾಜಿ #LuckyDipCmHDK ಅವರು ಕುಟುಂಬವಾದದ ಬಹುದೊಡ್ಡ ಫಲಾನುಭವಿ ಎಂದು ವ್ಯಂಗ್ಯವಾಡಿದೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.