ಬಿಜೆಪಿಗೆ 12 ಕ್ಷೇತ್ರಗಳಲ್ಲಿ ಗೆಲುವು: ಡಿಸಿಎಂ ವಿಶ್ವಾಸ
Team Udayavani, Dec 9, 2019, 3:03 AM IST
ಬಂಟ್ವಾಳ: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 12 ಸ್ಥಾನಗಳನ್ನು ಗೆಲ್ಲಲಿದೆ. 15 ಸ್ಥಾನಗಳನ್ನು ಗೆದ್ದರೂ ಅಚ್ಚರಿಯಿಲ್ಲ ಎಂದು ಉಪಮುಖ್ಯಮಂತ್ರಿ ಡಾ| ಸಿ.ಎನ್.ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯದ ಸಚಿವ ಸಂಪುಟ ವಿಸ್ತರಣೆಗೊಳ್ಳಲಿದೆ.
ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿಯ ಎಲ್ಲ ಶಾಸಕರು ಸಚಿವರಾಗಲಿದ್ದು, ಮುಖ್ಯಮಂತ್ರಿ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದ್ದಾರೆ ಎಂದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ರಾಜ್ಯದ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದು, ಅದನ್ನು ಬೆಳೆಸಲು ರಾಜ್ಯ ಸರಕಾರ ನೂತನ ನೀತಿಯೊಂದನ್ನು ರೂಪಿಸುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ