BJP workers: ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ
Team Udayavani, May 30, 2024, 9:54 PM IST
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ. ಮೋರ್ಚಾದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಿದ್ದು, ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಿಎಂ ನಿವಾಸದ ಗೇಟ್ವರೆಗೆ ಧಿಕ್ಕಾರ ಕೂಗುತ್ತಾ ಬಂದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.