![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಖಾಲಿಯಾಗಿಲ್ಲ: ಕೋರೆ
Team Udayavani, May 9, 2019, 3:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಇನ್ನೂ ಖಾಲಿಯಾಗಿಲ್ಲ. ಹುದ್ದೆ ತೆರವಾಗುವ ಮೊದಲೇ ತಾವೂ ಆಕಾಂಕ್ಷಿಗಳು ಎಂದು ಹೇಳಿಕೊಳ್ಳುವುದು ಸರಿಯಲ್ಲ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಬುಧವಾರ ನಗರದ ಡಾಲರ್ ಕಾಲೋನಿಯ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದ ಬಳಿಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರವಲ್ಲದೆ ಹಲವು ಆಕಾಂಕ್ಷಿಗಳಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.
ಗೃಹ ಸಚಿವ ಎಂ.ಬಿ.ಪಾಟೀಲ್ ಅವರನ್ನು ಬಿಜೆಪಿಗೆ ಆಹ್ವಾನಿಸುವುದಾಗಿ ಬಸವರಾಜ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಭಾಕರ ಕೋರೆ, ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಹಾಗಾಗಿ, ಅವರು ಬಿಜೆಪಿಗೆ ಬಂದು ಮಾಡುವುದೇನಿದೆ. ಯಡಿಯೂರಪ್ಪ ಅವರು ಆರೋಗ್ಯವಾಗಿಯೇ ಇದ್ದಾರೆ.
ಎಂ.ಬಿ.ಪಾಟೀಲ್ ಅವರು ಬಿಜೆಪಿಗೆ ಬಂದರೂ ಅವರಿಗೆ ಮುಖ್ಯಮಂತ್ರಿ ಹುದ್ದೆ ಸಿಗುವುದಿಲ್ಲ ಎಂದು ಹೇಳಿದರು. ಇನ್ನೊಂದೆಡೆ, ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಲು ಯಡಿಯೂರಪ್ಪ ನಿರಾಕರಿಸಿದರು. ಹಾಗೆಯೇ, ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಹಲವು ಕಾಂಗ್ರೆಸ್ ನಾಯಕರು ಹೇಳುತ್ತಿರುವ ಬಗ್ಗೆಯೂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲಿಲ್ಲ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.