ಬಿಜೆಪಿಯವರು ರಿಯಲ್ ಗೂಂಡಾಗಳು: ಸಿದ್ದರಾಮಯ್ಯ
Team Udayavani, Jul 11, 2019, 3:00 AM IST
ಬೆಂಗಳೂರು: ಬಿಜೆಪಿಯವರು ರಿಯಲ್ ಗೂಂಡಾಗಳು. ಅವರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ರಾಜೀನಾಮೆ ಸಲ್ಲಿಸಿದ ನಂತರ ಅವರ ಮನವೊಲಿಕೆ ನಡೆಸಿ, ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಾ.ಸುಧಾಕರ್ ಅವರು ನಮ್ಮ ಪಕ್ಷದ ಶಾಸಕ. ಅವರು ರಾಜೀನಾಮೆ ನೀಡಿದರೆ, ಶಾಸಕಾಂಗ ಪಕ್ಷದ ನಾಯಕನಾಗಿ ಅವರ ಮನವೊಲಿಕೆ ಮಾಡುವುದು ನನ್ನ ಜವಾಬ್ದಾರಿ. ಅಲ್ಲಿ ಬಿಜೆಪಿಯವರಿಗೆ ಏನು ಕೆಲಸ ಇದೆ. ಅವರು ಬಂದು ಪ್ರತಿಭಟನೆ ಮಾಡುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.
ಬಿಜೆಪಿಯವರು ಇಡಿ, ಐಟಿ, ಸಿಬಿಐಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸಲು ಅವರು ಪ್ರಯತ್ನ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಮುಳುಗುವುದಿಲ್ಲ. ಬಿಜೆಪಿಯವರಿಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು